ಜೂ.15-16ರಂದು ವಿದ್ಯುತ್ ಸಂಪರ್ಕ ಕಡಿತ
ಮಂಗಳೂರು: ನಗರದ ಹಲವು ಕಡೆಗಳಲ್ಲಿ ಜೂ.೧೫ ಮತ್ತು ೧೬ರಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾ ಗುವುದು ಎಂದು ಪ್ರಕಟನೆ ತಿಳಿಸಿದೆ.
ಜೂ.೧೫ರ ಬೆಳಗ್ಗೆ ೧೦ರಿಂದ ೫ರವರೆಗೆ ಕಾವೂರು ಜಂಕ್ಷನ್, ಕಾವೂರು ಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಮಹಾನಗರ ಪಾಲಿಕೆ ಚರಂಡಿ ಎಸ್.ಟಿ.ಪಿ ಘಟಕ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
*ಜೂ.೧೫ರ ಬೆಳಗ್ಗೆ ೧೦ ರಿಂದ ಸಂಜೆ ೫ರವರೆಗೆ ಕಾರ್‌ಸ್ಟ್ರೀಟ್, ದಯಾನಂದ ಪೈ ಕಾಲೇಜ್, ಮಹಾಮಾಯಿ ಟೆಂಪಲ್ ರಸ್ತೆ, ಕಾರ್ಪೋರೇಷನ್ ಬ್ಯಾಂಕ್, ಗೋಪಾಲ ಕೃಷ್ಣ ಟೆಂಪಲ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
*ಜೂ.೧೫ರ ಬೆಳಗ್ಗೆ ೧೦ರಿಂದ ಸಂಜೆ ೪ರವರೆಗೆ ಕೊಣಾಜೆ, ಕಿನ್ಯಾ, ಮಂಜನಾಡಿ, ಪಜೀರ್, ಬೋಳಿಯಾರ್, ಆಸೈಗೋಳಿ, ತಿಬ್ಲೆಪದವು, ಗ್ರಾಮಚಾವಡಿ, ಹರೇಕಳ, ಪಾವೂರು, ಇನೋಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
*ಜೂ.೧೬ರ ಬೆಳಗ್ಗೆ ೧೦ರಿಂದ ಸಂಜೆ ೫ರವರೆಗೆ ಎ.ಬಿ ಶೆಟ್ಟಿ ಸರ್ಕಲ್, ಭಾರತೀಯ ವಿದ್ಯಾಭವನ, ಎಸ್.ಪಿ. ಆಫೀಸ್, ಪಾಂಡೇಶ್ವರ ಕಟ್ಟೆ, ಪಾಂಡೇಶ್ವರ ನ್ಯೂರಸ್ತೆ, ಮಹಾಲಿಂಗೇಶ್ವರ ದೇವಸ್ಥಾನ, ಅಮೃತನಗರ, ರೋಸಾರಿಯೋ ಚರ್ಚ್ ರೋಡ್, ಪೊಲೀಸ್ ಲೇನ್, ಪಿ.ಡಬ್ಲ್ಯು.ಡಿ., ಕಮರ್ಷಯಲ್ ಟ್ಯಾಕ್ಸ್ ಕಚೇರಿ, ಕೇರಳ ಸಮಾಜ, ಎಂವಿ ಶೆಟ್ಟಿ, ಓಲ್ಡ್‌ಕೆಂಟ್‌ರಸ್ತೆ, ದೂಮಪ್ಪಕಾಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
*ಜೂ.೧೬ರ ಬೆಳಗ್ಗೆ ೧೦ರಿಂದ ಸಂಜೆ ೫ರವರೆಗೆ ಮಾರ್ನಮಿಕಟ್ಟೆ, ಮಂಕಿಸ್ಟ್ಯಾಂಡ್ ರೋಡ್, ಶಿವನಗರ, ಸುಭಾಷ್ ನಗರ, ಜೆಪ್ಪು, ಬೋಳಾರ, ಮುಳಿಹಿತ್ಲು, ಮಂಗಳಾದೇವಿ, ಹೊಯಿಗೆ ಬಝಾರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
*ಜೂ.೧೬ರ ಬೆಳಗ್ಗೆ ೧೦ ರಿಂದ ಸಂಜೆ ೫ರವರೆಗೆ ಅತ್ತಾವರ, ಮಿಲಾಗ್ರಿಸ್ ಚರ್ಚ್, ವೆನ್ಲಾಕ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.
* ಮೇರಿಹಿಲ್, ಯೆಯ್ಯಾಡಿ, ಹರಿಪದವು, ಕುಂಟಲ್ಪಾಡಿ, ಕೆ.ಪಿ.ಟಿ, ಉದಯನಗರ, ಲ್ಯಾಂಡ್ ಲಿಂಕ್ಸ್, ಪೆರ್ಲಗುರಿ, ಪದವಿನಂಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂನ ಪ್ರಕಟನೆ ತಿಳಿಸಿದೆ.





