Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಪಠ್ಯ ಪರಿಷ್ಕರಣಾ ಸಮಿತಿ ವಜಾ,...

ಉಡುಪಿ: ಪಠ್ಯ ಪರಿಷ್ಕರಣಾ ಸಮಿತಿ ವಜಾ, ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಡಿಸಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ15 Jun 2022 11:38 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಡುಪಿ: ಪಠ್ಯ ಪರಿಷ್ಕರಣಾ ಸಮಿತಿ ವಜಾ, ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಡಿಸಿಗೆ ಮನವಿ

ಉಡುಪಿ, ಜೂ.15: ಸಂವಿಧಾನದ ಆಶಯ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಮತ್ತು ಹಿರಿಯ ಸಾಹಿತಿಗಳಿಗೆ ವಿರುದ್ಧವಾಗಿ ಪಠ್ಯಪುಸ್ತಕವನ್ನು ರಚಿಸಿರುವ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿಯನ್ನು ವಜಾಗೊಳಿಸಬೇಕು ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಭೀಮ್ ಸೇನೆ ಉಡುಪಿ ಜಿಲ್ಲಾ ಘಟಕ ಬುಧವಾರ ಜಿಲ್ಲಾಧಿಕಾರಿ ಕೂರ್ಮಾರಾವ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.

ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಸಂವಿಧಾನ ಆಶಯಗಳಿಗೆ ಅನುಗುಣವಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು 2005ರ ಅಡಿಯಲ್ಲಿ ಸಾಮಾಜಿಕ ನ್ಯಾಯ, ಲಿಂಗಸಮಾನತೆ, ಪ್ರಾದೇಶಿಕತೆ ಒಳಗೊಳ್ಳುವ ಮೂಲಕ ರಚಿಸಿದ ಪಠ್ಯಗಳನ್ನು ಮಕ್ಕಳು ಕಲಿಯುತ್ತಿದ್ದರು. ಆದರೆ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಿಸಿದ ಪಠ್ಯದಲ್ಲಿ ಅಂಬೇಡ್ಕರ್‌ರ ಸಂವಿಧಾನ ಶಿಲ್ಪಿ ಎಂಬ ಸಾಲನ್ನು ತೆಗೆದು ಅಂಬೇಡ್ಕರ್‌ಗೆ ಅವಮಾನ ಮಾಡಲಾಗಿದೆ. ಬಸವಣ್ಣ, ರಾಷ್ಟ್ರಕವಿ ಕುವೆಂಪು, ನಾರಾಯಣಗುರು, ಟಿಪ್ಪು ಸುಲ್ತಾನ್, ಸಾವಿತ್ರಿ ಬಾಯಿ ಪುಲೆ ಸೇರಿದಂತೆ ಹಲವು ಇತಿಹಾಸವನ್ನು ಪಠ್ಯ ಪುಸ್ತಕದಲ್ಲಿ ತಿರುಚಲಾಗಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯ ಸದಸ್ಯರಲ್ಲಿ ಏಳು ಮಂದಿ ಬ್ರಾಹ್ಮಣರಾಗಿದ್ದು, ಇತರೆ ಸಮುದಾಯದ ಒಬ್ಬರೂ ಸದಸ್ಯರಿಲ್ಲ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಆದುದರಿಂದ ಸಂವಿಧಾನ ವಿರೋಧಿ, ದೇಶದ್ರೋಹಿ ರೋಹಿತ್ ಚಕ್ರತೀರ್ಥರ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿಯನ್ನು ವಜಾಗೊಳಿಸಬೇಕು ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ರಾಜೀನಾಮೆಯನ್ನು ಪಡೆಯಬೇಕು ಎಂದು ಭೀಮ್‌ಸೇನ ನಿಯೋಗ ಮನವಿಯಲ್ಲಿ ಮುಖ್ಯಮಂತ್ರಿಯನ್ನು ಒತ್ತಾಯಿಸಿದೆ.ಈ ಸಂದರ್ಭದಲ್ಲಿ ಭೀಮ್ ಸೇನೆ ಉಡುಪಿ ಜಿಲ್ಲಾಧ್ಯಕ್ಷೆ ಸುನೀತಾ ಆದಿ ದ್ರಾವಿಡ, ಪ್ರಮುಖರಾದ ಮಂಜುಳಾ, ನಯನ, ಗಾಯತ್ರಿ, ರಾಜೇಶ್ವರಿ, ವಸಂತಿ ಮೊದಲಾದವರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X