Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಪೊಲೀಸರು ನನ್ನ ಬಟ್ಟೆ ಹರಿದರು,...

ದಿಲ್ಲಿ ಪೊಲೀಸರು ನನ್ನ ಬಟ್ಟೆ ಹರಿದರು, ನೀರನ್ನು ಕೇಳಿದರೂ ಕೊಡಲಿಲ್ಲ: ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ಆರೋಪ

ವೀಡಿಯೊ ಹಂಚಿಕೊಂಡು ಘಟನೆಯನ್ನು ಖಂಡಿಸಿದ ಶಶಿ ತರೂರ್

ವಾರ್ತಾಭಾರತಿವಾರ್ತಾಭಾರತಿ16 Jun 2022 10:12 AM IST
share
ದಿಲ್ಲಿ ಪೊಲೀಸರು ನನ್ನ ಬಟ್ಟೆ ಹರಿದರು, ನೀರನ್ನು ಕೇಳಿದರೂ ಕೊಡಲಿಲ್ಲ: ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ಆರೋಪ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ ನಡೆದ ಪ್ರತಿಭಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಆರೋಪದ ನಡುವೆ ಪಕ್ಷದ ಹಿರಿಯ ನಾಯಕ ಶಶಿ ತರೂರ್ ಅವರು ಕಾಂಗ್ರೆಸ್ ಸಂಸದೆ ಜೋತಿಮಣಿ ಅವರ ವೀಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ, ಈ ವೀಡಿಯೊದಲ್ಲಿ  ದಿಲ್ಲಿ  ಪೊಲೀಸರು ತಮ್ಮ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ ಎಂದು ಸಂಸದೆ ಜ್ಯೋತಿಮಣಿ ಆರೋಪಿಸಿದ್ದಾರೆ. .

"ಯಾವುದೇ ಪ್ರಜಾಪ್ರಭುತ್ವದಲ್ಲಿ ಇದು ಅತಿರೇಕದ ಸಂಗತಿಯಾಗಿದೆ. ಮಹಿಳಾ ಪ್ರತಿಭಟನಾಕಾರರನ್ನು ಈ ರೀತಿ  ನಡೆಸಿಕೊಳ್ಳುವುದು ಪ್ರತಿ ಭಾರತೀಯ ಸಭ್ಯತೆಯ ಮಾನದಂಡವನ್ನು ಉಲ್ಲಂಘಿಸುತ್ತದೆ.  ನಾನು  ದಿಲ್ಲಿ  ಪೊಲೀಸರ  ನಡವಳಿಕೆಯನ್ನು ಖಂಡಿಸುತ್ತೇನೆ ಹಾಗೂ  ಉತ್ತರದಾಯಿತ್ವವನ್ನು ಕೋರುತ್ತೇನೆ. ಸ್ಪೀಕರ್ ಓ ಬಿರ್ಲಾ ಅವರೇ  ದಯವಿಟ್ಟು ಕ್ರಮ ಕೈಗೊಳ್ಳಿ!'' ಎಂದು ತರೂರ್ ಬರೆದಿದ್ದಾರೆ.

ದಿಲ್ಲಿ  ಪೊಲೀಸ್ ಸಿಬ್ಬಂದಿ ತನ್ನ ಬಟ್ಟೆಗಳನ್ನು ಹರಿದಿದ್ದಾರೆ.  ಇತರ ಮಹಿಳಾ ಪ್ರತಿಭಟನಾಕಾರರೊಂದಿಗೆ ಕ್ರಿಮಿನಲ್‌ ರೀತಿ  ಬಸ್‌ನಲ್ಲಿ ತನ್ನನ್ನು ಕರೆದಯೊಯ್ದಿದ್ದಾರೆ ಎಂದು ತರೂರ್ ಅವರು ಹಂಚಿಕೊಂಡ ವೀಡಿಯೊದಲ್ಲಿ ತಮಿಳುನಾಡಿನ ಕರೂರ್‌ನ ಕಾಂಗ್ರೆಸ್ ಸಂಸದೆ ಜೋತಿಮಣಿ ಆರೋಪಿಸಿದ್ದಾರೆ.

ಜೋತಿಮಣಿ ತನ್ನ ಹರಿದ ಕುರ್ತಾವನ್ನು ತೋರಿಸುತ್ತಿರುವುದು ವಿಡಿಯೋದಲ್ಲಿದೆ.  ಕಾಂಗ್ರೆಸ್ ಸಂಸದ ಒಂದೇ ಒಂದು ಶೂ ಧರಿಸಿರುವುದು ಕಂಡುಬಂದಿದೆ.

"ದಿಲ್ಲಿ ಪೊಲೀಸರು ನಿನ್ನೆ ನಮ್ಮ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಅವರು ನನ್ನ ಬಟ್ಟೆಗಳನ್ನು ಹರಿದು, ನನ್ನ ಬೂಟುಗಳನ್ನು ತೆಗೆದುಹಾಕಿ,  ಅಪರಾಧಿಯಂತೆ ನನ್ನನ್ನು ಹೊತ್ತೊಯ್ದಿದ್ದಾರೆ. ಕುಡಿಯಲು ನೀರು  ನೀಡಲು ನಿರಾಕರಿಸಿದ್ದಾರೆ ಎಂದು ಆರೋಪಿಸಿದರು.

"ಬಸ್ಸಿನಲ್ಲಿ ನಾನು ಸೇರಿದಂತೆ 7-8 ಮಹಿಳೆಯರಿದ್ದೆವು.  ನಾವು ಪದೇ ಪದೇ ಕುಡಿಯಲು ನೀರು ಕೇಳಿದ್ದೇವೆ. ಆದರೆ ಅವರು  ನೀರು ನೀಡಲು  ನಿರಾಕರಿಸಿದರು. ನಾವು ನೀರನ್ನು  ಹೊರಗಿನಿಂದ ಖರೀದಿಸಲು ಪ್ರಯತ್ನಿಸಿದಾಗ, ನಮಗೆ ನೀರು ಕೊಡಬೇಡಿ ಎಂದು ವ್ಯಾಪಾರಿಗಳಿಗೆ ಅವರು ಹೇಳುತ್ತಿದ್ದರು ”ಎಂದು ಜ್ಯೋತಿಮಣಿ ಆರೋಪಿಸಿದರು. ಈ ವಿಷಯವನ್ನು ಪರಿಶೀಲಿಸುವಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಒತ್ತಾಯಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಬುಧವಾರ ಸತತ ಮೂರನೇ ದಿನವೂ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಂತೆ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು.

This is outrageous in any democracy. To deal with a woman protestor like this violates every Indian standard of decency, but to do it to a LokSabha MP is a new low. I condemn the conduct of the ⁦@DelhiPolice⁩ & demand accountability. Speaker ⁦@ombirlakota⁩ please act! pic.twitter.com/qp7zyipn85

— Shashi Tharoor (@ShashiTharoor) June 15, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X