ವಿದ್ಯಾರ್ಥಿ ವೇತನ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ಮಂಗಳೂರು : ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ) ವಿದ್ಯಾರ್ಥಿಗಳಿಂದ ೨೦೨೧-೨೨ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಅನ್‌ಲೈನ್ ಮೂಲಕ ಸಲ್ಲಿಸುವ ಅರ್ಜಿಯ ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ.
NSPಯಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು SSP ಪೋರ್ಟಲ್
Next Story