ದ.ಕ.ಜಿಲ್ಲೆಯಲ್ಲಿ 6 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಗುರುವಾರ ೬ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ ೪೧ ಸಕ್ರಿಯ ಪ್ರಕರಣವಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ೧,೩೫,೬೮೨ಕ್ಕೇರಿದೆ. ಗುಣಮುಖರಾದವರ ಸಂಖ್ಯೆ ೧,೩೩,೭೯೧ಕ್ಕೇರಿದೆ. ಮೃತಪಟ್ಟವರ ಸಂಖ್ಯೆ ೧,೮೫೦ಕ್ಕೇರಿದೆ.
ಕೋವಿಡ್ ನಿಯಮ ಉಲ್ಲಂಘನೆಗೆ ಸಂಬಂಧಿಸಿ ೯೬,೨೧೨ ಪ್ರಕರಣ ದಾಖಲಿಸಿ ೧,೧೬,೦೫,೮೮೦ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ದ.ಕ.ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story





