Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನಗೆ ಸಚಿವ ಸ್ಥಾನ ತಪ್ಪಿಸಲು ಮೋಟಮ್ಮರಿಂದ...

ನನಗೆ ಸಚಿವ ಸ್ಥಾನ ತಪ್ಪಿಸಲು ಮೋಟಮ್ಮರಿಂದ ದುರುದ್ದೇಶದ ಹೇಳಿಕೆ: ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ

`'ನಾನು ಯಾಕೆ ಕಾಂಗ್ರೆಸ್ ಪಕ್ಷದ ಮನೆ ಬಾಗಿಲು ತಟ್ಟಲಿ’'

ವಾರ್ತಾಭಾರತಿವಾರ್ತಾಭಾರತಿ16 Jun 2022 11:39 PM IST
share
ನನಗೆ ಸಚಿವ ಸ್ಥಾನ ತಪ್ಪಿಸಲು ಮೋಟಮ್ಮರಿಂದ ದುರುದ್ದೇಶದ ಹೇಳಿಕೆ: ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ

ಬೆಂಗಳೂರು, ಜೂ.16: ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ನಾನು ಯಾಕೆ ಕಾಂಗ್ರೆಸ್ ಪಕ್ಷದ ಮನೆ ಬಾಗಿಲು ತಟ್ಟಲಿ ಎಂದು ಮಾಜಿ ಸಚಿವೆ ಮೋಟಮ್ಮ ಅವರಿಗೆ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ನಾಯಕರು ಪಕ್ಷ ಸೇರುತ್ತೇನೆಂದು ನನ್ನ ಹೆಸರು ಜಪಿಸಿದರೆ ಅದಕ್ಕೆ ನಾನು ಕಾರಣಕರ್ತನಲ್ಲ, ಹೊಣೆಗಾರನೂ ಅಲ್ಲ. ಬಿಜೆಪಿ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದೆ, ಗೌರವಿಸಿದೆ, ಸನ್ಮಾನಿಸಿದೆ ಎಂದರು.

ಬಿಜೆಪಿಯಲ್ಲಿ ಮೂರು ಬಾರಿ ಶಾಸಕನಾಗಿದ್ದೇನೆ, ಇದು ಪಕ್ಷ ಕೊಟ್ಟ ಗೌರವವಾಗಿದ್ದು, ಇದನ್ನು ಅರ್ಥಮಾಡಿಕೊಳ್ಳದ ಮೋಟಮ್ಮನವರು ಅರ್ಥಹೀನ ಹೇಳಿಕೆ ನೀಡಿರುವುದು ಅವರಿಗೆ ಶೋಭೆ ತರುವುದಿಲ್ಲ. ಇನ್ನೇನು ಕೆಲ ದಿನಗಳಲ್ಲಿ ರಾಜ್ಯ ಸರಕಾರದ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯಾಗಲಿದ್ದು, ನನಗೆ ಆಗದ ಕಾಣದ ಕೈಗಳು, ನಿಮ್ಮ ಸಣ್ಣತನದ ಹೇಳಿಕೆಗಳಿಗೆ ಪ್ರಚೋದನೆ ನೀಡುವ ಮೂಲಕ ಸಚಿವ ಸ್ಥಾನ ತಪ್ಪಿಸುವ ಪ್ರಯತ್ನ ನಡೆಸಿದ್ದರೆ ಅದು ಅಸಾಧ್ಯವಾದದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಮಂತ್ರಿಮಂಡಲದ ವಿಸ್ತರಣೆ ಅಥವಾ ಪುನರ್ ರಚನೆಯ ಸಂದರ್ಭದಲ್ಲಿ ಇಲ್ಲಸಲ್ಲದ ಹೇಳಿಕೆಗಳನ್ನು ನಿಮ್ಮ ಮುಖಾಂತರ ಕೊಡಿಸುತ್ತಿದ್ದಾರೆ. ನಿಮ್ಮ ವ್ಯಕ್ತಿತ್ವಕ್ಕೆ ಇದು ಶೋಭೆ ತರುವುದಿಲ್ಲ, ನೀವು ನಿಜವಾದ ಜನಪರ ನಾಯಕಿಯಾಗಿದ್ದರೆ ನನ್ನ ವಿರುದ್ಧ ಚುನಾವಣೆ ಸ್ಪರ್ಧಿಸಿ ಗೆಲ್ಲಿ, ಆಗ ಇದಕ್ಕೆಲ್ಲ ಉತ್ತರ ಸಿಕ್ಕಂತಾಗುತ್ತದೆ ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಸಂಪೂರ್ಣ ಮತದಾರರು ಹಾಗೂ ನನ್ನೆಲ್ಲ ನಾಯಕರು, ಕಾರ್ಯಕರ್ತ ಮಿತ್ರರ ಆಶೀರ್ವಾದ ಸದಾ ನನ್ನ ಮೇಲೆ ಇರುವುದು ನಿಮಗೆ ಸಹಿಸಿಕೊಳ್ಳಲು ಆಗುವುದಿಲ್ಲ. ನಿಮ್ಮ ಉದ್ದೇಶಪೂರ್ವಕ ಹೇಳಿಕೆಗಳಿಂದ ತಕ್ಷಣವೇ ಹಿಂದೆ ಸರಿಯುವುದು ಇನ್ನೂ ಶೋಭೆ ತರಲಿದೆ ಎಂದು ಅವರು ಹೇಳಿದ್ದಾರೆ.

ಪಕ್ಷದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡುವುದನ್ನು ನಾನು ವಿರೋಧಿಸುತ್ತೇನೆ. ಅವರು ಪಕ್ಷಕ್ಕೆ ಬಂದರೆ ಸರಿ ಇರುವುದಿಲ್ಲ. ಅವರಿಗೆ ಟಿಕೆಟ್ ಕೊಡುವ ಬದಲು ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿ ಎಂದು ನಿನ್ನೆ ಮಾಧ್ಯಮದವರ ಎದುರು ಮಾಜಿ ಸಚಿವೆ ಮೋಟಮ್ಮ ಹೇಳಿಕೆ ನೀಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X