ಉಡುಪಿ: ಗಾಂಜಾ ಸೇವನೆಗೆ ಸಂಬಂಧಿಸಿ ಕಿನ್ನಿಮುಲ್ಕಿ ನಿವಾಸಿ ಮೊಹಮ್ಮದ್ ಪರ್ವೆಜ್ (೨೩) ಎಂಬಾತನನ್ನು ಉಡುಪಿ ಸೆನ್ ಅಪರಾಧ ಪೊಲೀಸರು ಜೂ.೧೨ರಂದು ಕಿನ್ನಿಮುಲ್ಕಿ ಸರ್ವಿಸ್ ರಸ್ತೆಯಲ್ಲಿರುವ ಸುಜುಕಿ ಶೋ ರೂಂ ಬಳಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.