Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಲಾ ಪಠ್ಯ ಪುಸ್ತಕಗಳಿಂದ ಗುಜರಾತ್ ಗಲಭೆ,...

ಶಾಲಾ ಪಠ್ಯ ಪುಸ್ತಕಗಳಿಂದ ಗುಜರಾತ್ ಗಲಭೆ, ಫೈಝ್ ದ್ವಿಪದಿ ಕೈ ಬಿಟ್ಟ ಎನ್‌ಸಿಇಆರ್‌ಟಿ

ವಾರ್ತಾಭಾರತಿವಾರ್ತಾಭಾರತಿ17 Jun 2022 10:58 PM IST
share
ಶಾಲಾ ಪಠ್ಯ ಪುಸ್ತಕಗಳಿಂದ ಗುಜರಾತ್ ಗಲಭೆ, ಫೈಝ್ ದ್ವಿಪದಿ ಕೈ ಬಿಟ್ಟ ಎನ್‌ಸಿಇಆರ್‌ಟಿ

ಹೊಸದಿಲ್ಲಿ, ಜೂ. 17: ಗುಜರಾತ್ ಗಲಭೆ, ತುರ್ತು ಪರಿಸ್ಥಿತಿ ಹಾಗೂ ಶೀತಲ ಸಮರದ ಕುರಿತ ಭಾಗವನ್ನು ಎನ್‌ಸಿಇಆರ್‌ಟಿಯ 12ನೇ ತರಗತಿಯ ಪಠ್ಯ ಪುಸ್ತಕದಿಂದ ಕೈಬಿಡಲಾಗಿದೆ. ಇದನ್ನು ಪಠ್ಯಕ್ರಮಗಳ ತರ್ಕಬದ್ಧಗೊಳಿಸುವ ಪ್ರಕ್ರಿಯೆ ಎಂದು ಎನ್‌ಸಿಇಆರ್‌ಟಿ ಕರೆದಿದೆ. 

ಇದಲ್ಲದೆ, ಕ್ರಾಂತಿಕಾರಿ ಕವಿ ಫೈಝ್ ಅಹ್ಮದ್ ಫೈಝ್ ಅವರ ದ್ವಿಪದಿಗಳನ್ನು 10ನೇ ತರಗತಿಯ ಪಠ್ಯ ಪುಸ್ತಕದಿಂದ ಕೈ ಬಿಡಲಾಗಿದೆ ಎಂದು ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಪಠ್ಯಕ್ರಮದ ದಾಖಲೆಗಳು ತಿಳಿಸಿವೆ. 

ಮೊಗಲರ ಇತಿಹಾಸದ ಅಧ್ಯಾಯ, ದಲಿತ ಲೇಖಕರ ಉಲ್ಲೇಖವನ್ನು ಪಠ್ಯಪುಸ್ತಕದಿಂದ ತೆಗೆದು ಹಾಕಲಾಗಿದೆ. ಈ ಪರಿಷ್ಕೃತ ಪಠ್ಯವನ್ನು ಜುಲೈಯಲ್ಲಿ ಆರಂಭವಾಗುವ 2022-23 ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಬೋಧಿಸಲಾಗುತ್ತದೆ. 

6ರಿಂದ 12ನೇ ತರಗತಿ ವರೆಗಿನ ಎಲ್ಲಾ ವಿಷಯಗಳ ಪಠ್ಯ ಪುಸ್ತಕಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಎನ್‌ಸಿಇಆರ್‌ಟಿ ಗುರುವಾರ ಬಿಡುಗಡೆ ಮಾಡಿದ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಈ ಹೇಳಿಕೆ ತೆಗೆದುಹಾಕಲಾದ ಪಠ್ಯದ ಪಟ್ಟಿಯನ್ನು ಕೂಡ ಒಳಗೊಂಡಿದೆ. ವಿಷಯದ ಅತಿ ವ್ಯಾಪ್ತಿ ಹಾಗೂ ಅಪ್ರಸಕ್ತತೆ ಈ ಪಠ್ಯಗಳನ್ನು ತೆಗೆದು ಹಾಕಲು ಕಾರಣ ಎಂದು ಎನ್‌ಸಿಇಆರ್‌ಟಿ ಹೇಳಿದೆ. 

ಈ ಪರಿಷ್ಕರಣೆ ಕಳೆದ ಕೆಲವು ತಿಂಗಳುಗಳಿಂದ ಭಾರತದಾದ್ಯಂತದ ಶಾಲಾ ಪಠ್ಯಗಳಿಗೆ ಮಾಡಿದ ಬದಲಾವಣೆಗಳ ಸರಣಿಯಲ್ಲಿ ಇತ್ತೀಚೆಗಿನದ್ದು. ಈ ಬದಲಾವಣೆಯನ್ನು ಕೆಲವು ರಾಜ್ಯಗಳು ನೂತನ ಶಿಕ್ಷಣ ನೀತಿ (ಎನ್‌ಇಪಿ)ಯ ಹೆಸರಲ್ಲಿ ಸಮರ್ಥಿಸಿಕೊಂಡಿವೆ. 

12ನೇ ತರಗತಿಯ ಪಠ್ಯ ಪುಸ್ತಕ ‘ಸ್ವಾತಂತ್ರ್ಯದ ಬಳಿಕ ಭಾರತದ ರಾಜಕೀಯ’ ದಲ್ಲಿ ಗುಜರಾತ್ ಗಲಭೆ ಭಾಗವನ್ನು ತೆಗೆದು ಹಾಕಲಾಗಿದೆ. ಈ ಭಾಗವನ್ನು ‘‘ಭಾರತೀಯ ರಾಜಕೀಯದಲ್ಲಿ ಇತ್ತೀಚೆಗಿನ ಬೆಳವಣಿಗೆ’’ ಶೀರ್ಷಿಕೆಯ ಅಧ್ಯಾಯದಲ್ಲಿ ಸೇರಿಸಲಾಗಿದೆ. 

12ನೇ ತರಗತಿಯ ಪಠ್ಯ ಕ್ರಮದಿಂದ ತೆಗೆದು ಹಾಕಲಾದ ಅಂಶಗಳಲ್ಲಿ ಇತಿಹಾಸ ಪಠ್ಯ ಪುಸ್ತಕದ ‘ಮೊಗಲ ಆಸ್ಥಾನ’ ಅಧ್ಯಾಯ ಸೇರಿದೆ. ಅಲ್ಲದೆ, ರಾಜಕೀಯ ವಿಜ್ಞಾನ ಪಠ್ಯ ಪುಸ್ತಕದಿಂದ ‘ದಲಿತ ಚಳವಳಿ’ ಎಂಬ ಶೀರ್ಷಿಕೆಯ ಕವನ ಹಾಗೂ ‘ಶೀತಲ ಸಮರ’ ಕುರಿತ ಅಧ್ಯಾಯವನ್ನು ಕೈ ಬಿಡಲಾಗಿದೆ. 

11ನೇ ತರಗತಿಯ ಇತಿಹಾಸ ಪಠ್ಯ ಪುಸ್ತಕದಿಂದ ‘ಇಸ್ಲಾಮಿನ ಕೇಂದ್ರೀಯ ನೆಲಗಳು’ ಹಾಗೂ ‘ಕೈಗಾರಿಕಾ ಕ್ರಾಂತಿ’ ಶೀರ್ಷಿಕೆಯ ಪಠ್ಯಗಳನ್ನು ತೆಗೆದು ಹಾಕಲಾಗಿದೆ.  
‘‘ಇದು ಪಠ್ಯ ಕ್ರಮವನ್ನು ತರ್ಕಬದ್ಧಗೊಳಿಸುವ ಪ್ರಕ್ರಿಯೆ. ಇದನ್ನು ಸಾಕಷ್ಟು ಚರ್ಚೆಯ ಬಳಿಕ ತುಂಬಾ ಜಾಗರೂಕತೆಯಿಂದ ಮಾಡಲಾಗಿದೆ. ಯಾವುದನ್ನು ತೆಗೆದು ಹಾಕಲಾಗಿದೆಯೋ ಅದು ಪುನರಾವರ್ತಿತವಾಗಿದೆ ಅಥವಾ ಪ್ರಸ್ತುತವಾಗಿಲ್ಲ’’ ಎಂದು ಹೆಸರು ಹೇಳಲಿಚ್ಛಿಸದ ಶಿಕ್ಷಣ ಸಚಿವಾಲಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X