ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ಇಬ್ಬರಿಗೆ ರಾಜ್ಯದಲ್ಲಿ ಎರಡನೇ ಸ್ಥಾನ

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಮರ್ಥ್ ವಿಶ್ವನಾಥ್ ಜೋಶಿ (595) ಹಾಗೂ ವಿಜ್ಞಾನ ವಿಭಾಗದ ಶ್ರೀಕೃಷ್ಣ ಪೆಜತ್ತಾಯ ಪಿ.ಎಸ್. (597) ಅಂಕ ಪಡೆದು ರಾಜ್ಯದಲ್ಲಿ ಎರಡನೇ ಸ್ಥಾನಗಳಿಸಿದ್ದಾರೆ.
ಇಬ್ಬರು ವಿದ್ಯಾರ್ಥಿಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ತಲಾ 1 ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.
Next Story





