ದ.ಕ. ಜಿಲ್ಲಾ ಯುವ ಜನತಾದಳದ ಸಂಘಟನಾ ಕಾರ್ಯದರ್ಶಿಯಾಗಿ ರಾಶ್ ಬ್ಯಾರಿ ನೇಮಕ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ಸಂಘಟನಾ ಕಾರ್ಯದರ್ಶಿಯಾಗಿ ರಾಶ್ ಬ್ಯಾರಿ ಅವರನ್ನು ನೇಮಕ ಮಾಡಲಾಗಿದೆ.
ಸಮಾಜಸೇವೆ ಮಾಡಲು ಹಾಗೂ ಪಕ್ಷಕ್ಕಾಗಿ ದುಡಿಯಲು ನನಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಿ, ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿದ ಎಲ್ಲಾ ನಾಯಕರಿಗೆ ಧನ್ಯವಾದಗಳು. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಸಹಕಾರ ಮುಂದೆಯೂ ಇರಲಿ ಎಂದು ಆಶಿಸುವುದಾಗಿ ರಾಶ್ ಬ್ಯಾರಿ ತಿಳಿಸಿದರು.
Next Story