Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಲಾಗ್‌ ಪೋಸ್ಟ್‌ ನಲ್ಲಿ ಬಾಲ್ಯದ ಮೆಲುಕು...

ಬ್ಲಾಗ್‌ ಪೋಸ್ಟ್‌ ನಲ್ಲಿ ಬಾಲ್ಯದ ಮೆಲುಕು ಹಾಕಿದ ಪ್ರಧಾನಿ ಮೋದಿ: ʼಅಬ್ಬಾಸ್‌ʼ ಯಾರೆಂದು ಹುಡುಕಾಡಿದ ನೆಟ್ಟಿಗರು !

ವಾರ್ತಾಭಾರತಿವಾರ್ತಾಭಾರತಿ18 Jun 2022 9:20 PM IST
share
ಬ್ಲಾಗ್‌ ಪೋಸ್ಟ್‌ ನಲ್ಲಿ ಬಾಲ್ಯದ ಮೆಲುಕು ಹಾಕಿದ ಪ್ರಧಾನಿ ಮೋದಿ:  ʼಅಬ್ಬಾಸ್‌ʼ ಯಾರೆಂದು ಹುಡುಕಾಡಿದ ನೆಟ್ಟಿಗರು !

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿಯ ಹುಟ್ಟು ಹಬ್ಬ ಪ್ರಯುಕ್ತ ಭಾವನಾತ್ಮಕ ಪತ್ರ ಬರೆದಿದ್ದು,ಅದರಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಅದರಲ್ಲಿ ಅವರು  ಉಲ್ಲೇಖಿಸಿರುವ ಅಬ್ಬಾಸ್‌ ಹಾಗೂ ಈದ್‌ ನೆನಪು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಟ್ರೋಲ್ ಗೆ ಈಡಾಗಿದೆ. ನರೇಂದ್ರ ಮೋದಿ ಅವರ ಬಾಲ್ಯದ ಗೆಳೆಯ ಅಬ್ಬಾಸ್‌ ಯಾರೆಂದು ನೆಟ್ಟಿಗರು ಹುಡುಕಿದ್ದಾರೆ. ‌

ಅಬ್ಬಾಸ್‌ ಎಂಬವರು ತನ್ನ ತಂದೆಯ ಸ್ನೇಹಿತನ ಮಗನಾಗಿದ್ದು, ಆ ಸ್ನೇಹಿತ ಮೃತಪಟ್ಟ ಸಂದರ್ಭ ಆತ ತಮ್ಮ ಮನೆಯಲ್ಲಿಯೇ ವಾಸವಿದ್ದು ವಿದ್ಯಾಭ್ಯಾಸ ಪೂರೈಸಿದ್ದ ಎಂದು ಮೋದಿ ತಮ್ಮ ಬ್ಲಾಗ್‌ ನಲ್ಲಿ ಉಲ್ಲೇಖಿಸಿದ್ದರು.

ಇದಕ್ಕೆ ಸಂಬಂಧಿಸಿ #abbas ಹಾಗೂ #अब्बास ಹ್ಯಾಷ್‌ಟ್ಯಾಗ್‌ನೊಂದಿಗೆ ಹಲವಾರು ನೆಟ್ಟಿಗರು ಟ್ರೋಲ್ ಮಾಡಿದ್ದು, ಕೆಲವರು, ಅಕ್ಷಯ್‌ ಕುಮಾರ್‌ ಮುಂದಿನ ಸಿನೆಮಾದಲ್ಲಿ ʼಅಬ್ಬಾಸ್‌ʼ ಆಗಿ ನಟಿಸಲಿದ್ದಾರೆ ಎಂದು ವ್ಯಂಗ್ಯವಾಡಿದರೆ, ಇನ್ನೋರ್ವರು RRR ಚಿತ್ರ ಮೋದಿ ಮತ್ತು ಅವರ ಗೆಳೆಯ ಅಬ್ಬಾಸ್‌ ಕತೆಯನ್ನು ಆಧರಿಸಿದೆ ಎಂದು ಟ್ವೀಟ್‌ ಮಾಡಿದ್ದಾರೆ. 

ಮೋದಿಜಿ ಅವರು ಕೆಲಸ ಮಾಡಿದ ರೈಲ್ವೇ ನಿಲ್ದಾಣ, ಅವರ ಶಿಕ್ಷಕರು, ಸಹಪಾಠಿಗಳಂತೆ ಅಬ್ಬಾಸ್‌ ಕೂಡಾ ಯಾರೂ ಇದುವರೆಗೆ ನೋಡದಿರುವವರ ಪಟ್ಟಿಗೆ ಸೇರಿದ್ದಾರೆ ಎಂದು ನೆಟ್ಟಿಗರೊಬ್ಬರು ಟ್ವೀಟ್‌ ಮೂಲಕ ವ್ಯಂಗ್ಯವಾಡಿದ್ದಾರೆ. ಇನ್ನು ಕೆಲವರು ಸಾಂದರ್ಬಿಕ ಫೋಟೋಗಳನ್ನು ಹಂಚಿಕೊಂಡು, ಪ್ರಧಾನಿ ಮೋದಿ ಹಾಗೂ ಅವರ ಬಾಲ್ಯದ ಗೆಳೆಯ ಅಬ್ಬಾಸ್‌ ಅವರ ಅಪರೂಪದ ಚಿತ್ರ ಎಂದು ಬರೆದುಕೊಂಡಿದ್ದಾರೆ. ಅಂತಹ ಕೆಲವು ಟ್ವೀಟ್‌ಗಳು ಇಲ್ಲಿವೆ.

This rare pic was taken by ANI when Abbas came to his poor friend's house to eat Beef pic.twitter.com/HyyIxNSrgL

— The Ⓑⓞⓝⓖ Next Door (@VotHardVotHard) June 18, 2022

Modi ji: My best friend name is Abbas.

Le Vivek Agnihotri: pic.twitter.com/2StsySsa1C

— Cryptic Mind (@Cryptic_Miind) June 18, 2022

#Abbas joins the long elusive list of people who hasn't been seen by anyone else. Modi's DU teachers & colleagues. pic.twitter.com/qrKP2cvlVu

— Suby #ReleaseSanjivBhatt (@Subytweets) June 18, 2022

When Akshay Komar comes across a guy named “ABBAS” :#Abbas
pic.twitter.com/17OFz4D5YH

— Stan Tweet's (@StanTweets7) June 18, 2022

#Akshay will play #Abbas in his next Magnum Opus like #SamratPrithviraj #अब्बास pic.twitter.com/Ui6Lp2dTun

— سُلْطان | सुलतान | Sultaan (@IamSultaan) June 18, 2022

When people's visit modi's Village for finding #Abbas
Le modi's friends Abhijit : pic.twitter.com/0dPxGCwlRx

— Islam zindabad (@islam_Zinda_) June 18, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X