ವಗ್ಗ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ಮುಹಮ್ಮದ್ ರಫಾಝ್ ಜಿ. ದ್ವಿತೀಯ ಪಿಯು ಪರೀಕ್ಷೆಯಲ್ಲಿ 549 ಅಂಕ ಗಳಿಸಿದ್ದಾರೆ. ಇವರು ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ಗ್ರಾಮದ ಗುಂಪಕಲ್ಲು ನಿವಾಸಿ ಜಿ.ಎ. ರಝಾಕ್-ಮೈಮೂನ ದಂಪತಿಯ ಪುತ್ರ.