Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೈಬರ್ ಸೇನೆ ವಿಫಲಗೊಳಿಸಲು ಭಾರತ ಸಿದ್ಧ:...

ಸೈಬರ್ ಸೇನೆ ವಿಫಲಗೊಳಿಸಲು ಭಾರತ ಸಿದ್ಧ: ಅಮಿತ್ ಶಾ

ವಾರ್ತಾಭಾರತಿವಾರ್ತಾಭಾರತಿ20 Jun 2022 9:40 PM IST
share
ಸೈಬರ್ ಸೇನೆ ವಿಫಲಗೊಳಿಸಲು ಭಾರತ ಸಿದ್ಧ: ಅಮಿತ್ ಶಾ

ಹೊಸದಿಲ್ಲಿ, ಜೂ. 20: ಭಾರತದ ವಿರುದ್ಧ ಸೈಬರ್ ದಾಳಿಯನ್ನು ಆರಂಭಿಸಲು ಭಾರತ ವಿರೋಧಿ ಶಕ್ತಿಗಳು ‘ಸೈಬರ್ ಸೇನೆ’ಯನ್ನು ರೂಪಿಸಿವೆ. ಆದರೆ, ಅಂತಹ ಪ್ರಯತ್ನವನ್ನು ವಿಫಲಗೊಳಿಸಲು ಗೃಹ ಸಚಿವಾಲಯ ಸಿದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ. 

ದೇಶದಲ್ಲಿ ಡಿಜಿಟಲ್ ಕ್ರಾಂತಿಯ ಹಿನ್ನೆಲೆಯಲ್ಲಿ ಸೈಬರ್ ದಾಳಿಯಿಂದ ದತ್ತಾಂಶ ಗೌಪ್ಯತೆ ಹಾಗೂ ನಿರ್ಣಾಯಕ ಮೂಲಸೌಕರ್ಯದ ರಕ್ಷಣೆ ಸನ್ನಿಹಿತವಾಗಿರುವ ಸವಾಲಾಗಿದೆ. ಅಲ್ಲದೆ, 80 ಕೋಟಿ ಭಾರತೀಯರು ಆನ್‌ಲೈನ್‌ನಲ್ಲಿ ಇರುವುದು ಸಂತಸದ ವಿಚಾರ ಎಂದು ಅವರು ಹೇಳಿದರು.

ಸೈಬರ್ ಸುರಕ್ಷತೆ ಹಾಗೂ ರಾಷ್ಟ್ರೀಯ ಭದ್ರತೆ ಕುರಿತ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಅಮಿತ್ ಶಾ ಅವರು ಮಾತನಾಡಿದರು. ದೇಶದಲ್ಲಿ ಸೈಬರ್ ಅಪರಾಧವನ್ನು ತಡೆಯಲು ಸಾಮೂಹಿಕ ಜಾಗೃತಿ ಮೂಡಿಸುವ ಪ್ರಯತ್ನದ ಭಾಗವಾಗಿ ಗೃಹ ಸಚಿವಾಲಯ ಈ ಸಮಾವೇಶ ಆಯೋಜಿಸಿತ್ತು. 
ತಂತ್ರಜ್ಞಾನ ದೇಶದ  ಅತ್ಯಂತ ಕೆಳಗಿನ ಹಂತಕ್ಕೂ ಪ್ರವೇಶಿಸಿದೆ. ಸೈಬರ್ ಕ್ಷೇತ್ರವನ್ನು ರಕ್ಷಿಸಲು ಕ್ರಮ ಕೈಗೊಳ್ಳದೇ ಇದ್ದರೆ, ಅದು ನಮಗೆಲ್ಲರಿಗೂ ಸವಾಲಾಗಬಹುದು ಎಂದು ಅವರು ಹೇಳಿದರು.

ಪ್ರತಿ ಭಾರತೀಯನೂ ಅಂತರ್ಜಾಲ ಹಾಗೂ ತಂತ್ರಜ್ಞಾನದಲ್ಲಿ ಸಬಲೀಕರಣಗೊಳ್ಳಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರು ನಿಲುವು ಎಂದು ಅವರು ಹೇಳಿದರು. 
ಇಂದು 130 ಕೋಟಿ ಜನರು ನೇರ ಸೌಲಭ್ಯ ವರ್ಗಾವಣೆ ಸ್ವೀಕರಿಸಲು ಸಮರ್ಥರಾಗಿದ್ದಾರೆ. ಭ್ರಷ್ಟಾಚಾರ ಹಾಗೂ ಇತರ ಕಾರಣಗಳಿಂದಾಗಿ 60 ಕೋಟಿ ಜನರಿಗೆ ಬ್ಯಾಂಕ್ ಖಾತೆಗಳೇ ಇಲ್ಲದಿದ್ದುದರಿಂದ 2014ಕ್ಕಿಂತ ಹಿಂದೆ ಇದನ್ನು  ಚಿಂತಿಸಲು ಕೂಡ ಸಾಧ್ಯವಿರಲಿಲ್ಲ ಎಂದು ಅಮಿತ್ ಶಾ ಅವರು ಹೇಳಿದರು.

ಕಳೆದ ಕೆಲವು ದಿನಗಳಿಂದ ಜಾರ್ಖಂಡ್ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸೈಬರ್ ವಂಚನೆ ನಡೆಸಿದ ಜಾರ್ಖಂಡ್‌ನ ಈ ‘‘ಮಕ್ಕಳ’’ ಬಗ್ಗೆ ನೀವು ಜಾಗೃತಿ ಹೊಂದಬೇಕು. ರಾಜ್ಯದಲ್ಲಿ ಕೂಡ ಈ ಅಭಿಯಾನ ನಡೆಯುತ್ತಿರುವುದು ತನಗೆ ಸಂತಸ ಉಂಟು ಮಾಡಿದೆ ಎಂದು ಅಮಿತ್ ಶಾ ಅವರು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X