ಬಂಟ್ವಾಳ, ಜೂ. 20: ಮೊಡಂಕಾಪು ಕಾರ್ಮೆಲ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಮ್ರೀನಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 570 ಅಂಕಗಳನ್ನು ಪಡೆದಿದ್ದಾರೆ. ಅವರು ಬಿ.ಸಿ.ರೋಡ್ ತಲಪಾಡಿ ನಿವಾಸಿ ಮುಹಮ್ಮದ್ ಮತ್ತು ಸೈದಾ ದಂಪತಿಯ ಪುತ್ರಿ.