ಉಡುಪಿ : ಮಳೆಗಾಲ ಆರಂಭವಾದ ಹಿನ್ನಲೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಕ್ಟೋಬರ್ ೧೫ರವರೆಗೆ ಟೆಲಿಫೋನ್, ವಿದ್ಯುತ್ ಕೇಬಲ್, ಕುಡಿಯುವ ನೀರು, ಒಳ ಚರಂಡಿ ಕೊಳವೆ ಹಾಗೂ ಮತ್ತಿತರ ಕಾಮಗಾರಿಗಳಿಗೆ ರಸ್ತೆ ಅಗೆಯುವುದನ್ನು ನಿಷೇಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.