ಮಾಜಿ ರಾಜ್ಯಪಾಲೆ, ಆದಿವಾಸಿ ನಾಯಕಿ ದ್ರೌಪದಿ ಮುರ್ಮು ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ

ದ್ರೌಪದಿ ಮುರ್ಮು (Photo: Twitter)
ಹೊಸದಿಲ್ಲಿ: ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಕೂಟದ ಅಭ್ಯರ್ಥಿಯಾಗಿ ಆದಿವಾಸಿ ಸಮುದಾಯಕ್ಕೆ ಸೇರಿದ ದ್ರೌಪದಿ ಮುರ್ಮು ಅವರನ್ನು ಘೋಷಣೆ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಿದ ಬಳಿಕ ಅಭ್ಯರ್ಥಿಯನ್ನು ಘೋಷಿಸಿದ್ದಾರೆ.
Next Story