Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ದೇಶದ ಅತಿ ದೊಡ್ಡ 'ಐಕಿಯಾ'...

ಬೆಂಗಳೂರು: ದೇಶದ ಅತಿ ದೊಡ್ಡ 'ಐಕಿಯಾ' ಮಳಿಗೆ ಉದ್ಘಾಟಿಸಿದ ಸಿಎಂ

ಸ್ಥಳೀಯರಿಗೆ ಶೇ. 75 ರಷ್ಟು ಉದ್ಯೋಗಾವಕಾಶ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ22 Jun 2022 1:55 PM IST
share
ಬೆಂಗಳೂರು: ದೇಶದ ಅತಿ ದೊಡ್ಡ ಐಕಿಯಾ ಮಳಿಗೆ ಉದ್ಘಾಟಿಸಿದ ಸಿಎಂ

ಬೆಂಗಳೂರು: ಐಕಿಯಾ ಪೀಠೋಪಕರಣ ಮಳಿಗೆಯಿಂದಾಗಿ ಸ್ಥಳೀಯರಿಗೆ ಅತಿ ಹೆಚ್ಚು ಉದ್ಯೋಗಾವಕಾಶ ದೊರೆಯಲಿದೆ. ಶೇ. 75ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆಯನ್ನು ಸಂಸ್ಥೆಯ ಮುಖ್ಯಸ್ಥರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಸ್ವೀಡನ್ ಮೂಲದ ಗೃಹ ಪೀಠೋಪಕರಣಗಳ ಮಾರಾಟ ಕಂಪನಿ 'ಐಕಿಯಾ' ದ ಅತಿದೊಡ್ಡ ಮಳಿಗೆಯನ್ನು ನಗರದ ನಾಗಸಂದ್ರದಲ್ಲಿ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ದಾವೋಸ್ ನಲ್ಲಿ ಅಂತಾರಾಷ್ಟ್ರೀಯ ಐಕಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗಿತ್ತು. ಸುಮಾರು 3000 ಕೋಟಿ ಹೂಡಿಕೆ ಮಾಡಲು ತೀರ್ಮಾನ ಮಾಡಿದ್ದಾರೆ ಎಂದರು. 

ಕುಶಲಕರ್ಮಿಗಳಿಗೆ ಅವಕಾಶ

ಮಳಿಗೆ ಪ್ರಾರಂಭವಾದುದರಿಂದ ಸ್ಥಳೀಯ ಕುಶಲಕರ್ಮಿಗಳಾದ ಬಡಗಿಗಳು, ಶಿಲ್ಪಕಾರರು, ಉತ್ಪಾದಕರಿಗೆ ಅವಕಾಶ ದೊರೆಯುತ್ತದೆ.  ಶೇ 27 ರಷ್ಟು ಅವಕಾಶ ನೀಡುವುದಾಗಿ ಹೇಳಿದ್ದಾರೆ. ಅದನ್ನು ಹೆಚ್ಚಿಗೆ ಮಾಡುವಂತೆ ಮನವಿ ಮಾಡಲಾಗಿದೆ. ಇನ್ನಷ್ಟು ಮಳಿಗೆಗಳನ್ನು ತೆಗೆಯಬೇಕು. ಒಂದು ಮಳಿಗೆಯಲ್ಲಿ ಒಂದು ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆಯುತ್ತದೆ. ಬೆಂಗಳೂರಿಗೆ ಆ ಸಾಮರ್ಥ್ಯವಿದೆ. ಬೆಂಗಳೂರು ದಕ್ಷಿಣದಲ್ಲಿ ಮಳಿಗೆ ತೆರೆಯಲು  ತಿಳಿಸಲಾಗಿದೆ ಎಂದರು. ಬೆಂಗಳೂರಿನಲ್ಲಿಯೇ ಮೊದಲ ಮಳಿಗೆ  ಪ್ರಾರಂಭಿಸಬೇಕೆಂಬ ಉದ್ದೇಶ ಐಕಿಯಾ ಸಂಸ್ಥೆಗೆ ಇತ್ತು. ಆದರೆ  ಸಹಕಾರ ದೊರೆಯಲಿಲ್ಲ. ನಂತರ ಬಹಳ ಕಷ್ಟಪಟ್ಟು ಸ್ಥಳ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಗಳು ತಿಳಿಸಿದರು. 

ಮಧ್ಯಮವರ್ಗದವರ ಕನಸು ನನಸಾಗಿಸಲು ಸಹಕಾರಿ

ಐಕಿಯಾದಲ್ಲಿ ಉತ್ತಮ ಗುಣಮಟ್ಟದ, ಬಾಳಿಕೆ ಬರುವ  ಹಾಗೂ ಕೈಗೆಟುಕುವ ಬೆಲೆಯ ಪೀಠೋಪಕರಣಗಳಿವೆ. ಸಾಮಾನ್ಯ ಜನರಿಗೆ, ಮಧ್ಯಮವರ್ಗದವರ ಕನಸು ನನಸಾಗಿಸಲು ಇದು ಸಹಕಾರಿಯಾಗಿದೆ. ಉದ್ಯಮ ಬೆಳೆಯಬೇಕು ಹಾಗೂ ಉದ್ಯೋಗಾವಕಾಶಗಳು ಹೆಚ್ಚಬೇಕು ಎಂಬ ಕಾರಣಕ್ಕಾಗಿ ನಾವು ಇಂತಹ ಉದ್ಯಮಗಳಿಗೆ  ಪ್ರೋತ್ಸಾಹ    ನೀಡಲೇಬೇಕು ಎಂದರು.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸ್ವೀಡನ್ ರಾಯಭಾರಿ ಕ್ಲಾಸ್ ಮೊಲಿನ್,  ಐಕಿಯಾ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೂಸನ್  ಪುಲ್ವೇಲರ್,   ಐಕಿಯಾ ಕರ್ನಾಟಕದ ಮಾರುಕಟ್ಟೆ  ವ್ಯವಸ್ಥಾಪಕರಾದ ಆಂಜೆ ಹಿಮ್, ಮೊದಲಾದವರು ಉಪಸ್ಥಿತರಿದ್ದರು.

Koo App
ಮುಖ್ಯಮಂತ್ರಿ @bsbommai ಅವರು ಇಂದು ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಸ್ವೀಡನ್ ಮೂಲದ ಗೃಹ ಪೀಠೋಪಕರಣಗಳ ಮಾರಾಟ ಕಂಪನಿ ’ಐಕಿಯಾ’ ದ ಅತಿದೊಡ್ಡ ಮಳಿಗೆಯನ್ನು ಉದ್ಘಾಟಿಸಿದರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಭಾರತದಲ್ಲಿ ಸ್ವೀಡನ್ ರಾಯಭಾರಿ ಕ್ಲಾಸ್ ಮೊಲಿನ್, ಐಕಿಯಾ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೂಸನ್ ಪುಲ್ವೇಲರ್, ಐಕಿಯಾ ಕರ್ನಾಟಕದ ಮಾರುಕಟ್ಟೆ ವ್ಯವಸ್ಥಾಪಕರಾದ ಆಂಜೆ ಹಿಮ್, ಮೊದಲಾದವರುಉಪಸ್ಥಿತರಿದ್ದರು.
View attached media content
- CM of Karnataka (@CMOKarnataka) 22 June 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X