Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸರಕಾರದ ಯೋಜನೆಗಳು ಗ್ರಾಮ ಮಟ್ಟದಲ್ಲಿ...

ಸರಕಾರದ ಯೋಜನೆಗಳು ಗ್ರಾಮ ಮಟ್ಟದಲ್ಲಿ ಅನುಷ್ಠಾನ ಆಗಬೇಕು: ಸಚಿವ ಸುನಿಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ22 Jun 2022 11:07 PM IST
share
ಸರಕಾರದ ಯೋಜನೆಗಳು ಗ್ರಾಮ ಮಟ್ಟದಲ್ಲಿ ಅನುಷ್ಠಾನ ಆಗಬೇಕು: ಸಚಿವ ಸುನಿಲ್ ಕುಮಾರ್

ಸುಳ್ಯ ; ಸರಕಾರದ ಯೋಜನೆಗಳು ಬೆಂಗಳೂರು ಸೇರಿ ಜಿಲ್ಲಾ ಕೇಂದ್ರಗಳಿಗೆ ಸೀಮಿತ ಅಲ್ಲ, ಸರಕಾರದ ಯೋಜನೆಗಳ ಘೋಷಣೆಗಳು ಪುಸ್ತಕದಲ್ಲಿ ಮಾತ್ರ ಇದ್ದರೆ ಸಾಲದು ಅದು ಗ್ರಾಮ ಮಟ್ಟದಲ್ಲಿ ಅನುಷ್ಠಾನ ಆಗಬೇಕು. ಆ ಮೂಲಕ ಸಮಗ್ರ ಕರ್ನಾಟಕದ ಅಭಿವೃದ್ದಿ ಮಾಡುವುದು ಸರಕಾರದ ಕಲ್ಪನೆ ಎಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಇಂಧನ ಸಚಿವರು ಹಾಗು ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್‍ ಕುಮಾರ್ ಹೇಳಿದ್ದಾರೆ.

ಸುಳ್ಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಸರಕಾರಿ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರದ ಸವಲತ್ತುಗಳ ವಿತರಣೆ ನಿರಂತರ ಪ್ರಕ್ರಿಯೆ ಇದು ಜನರ ಮನೆ ಬಾಗಿಲಿಗೆ ತಲುಪಿಸಲು ಹಲವಾರು ಯೋಜನೆಗಳನ್ನು ರೂಪಿಸಿದೆ. ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಪರಿಹರಿಸಲು ಸರಕಾರ ನಿರ್ಧರಿಸಿದೆ. ಸುಳ್ಯ ತಾಲೂಕಿನಲ್ಲಿ 23 ಸಾವಿರ ಹೆಕ್ಟೇರ್‍ಗಲ್ಲಿ 16 ಸಾವಿರ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಭೂಮಿಯನ್ನು ಕೈಬಿಟ್ಟು ಕಂದಾಯ ಇಲಾಖೆಗೆ ಹಸ್ತಾಂತರ ಮಾಡಿ ಅದನ್ನು ಕೃಷಿಕರಿಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಮಾತನಾಡಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನರನ್ನು ಮುಟ್ಟುವ ನೆಲೆಯಲ್ಲಿ ಸರಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದ ಮೂಲಕ ಸರಕಾರವೇ ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಪರಿಹರಿಸುತಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಭೂ ದಾಖಲೆಗಳ ಉಪನಿರ್ದೇಶಕ ನಿರಂಜನ್, ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಗಿರೀಶ್ ನಂದನ್, ಡಿವೈಎಸ್‍ಪಿ ಗಾನ ಪಿ.ಕುಮಾರ್, ನಗರ ಪಂಚಾಯಿತಿ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಸುಳ್ಯ ತಹಸೀಲ್ದಾರ್ ಅನಿತಾಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ ಸ್ವಾಗತಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ ಎಂ.ಆರ್.ವಂದಿಸಿದರು. ಗ್ರಾಮ ಕರಣಿಕರಾದ ತಿಪ್ಪೇಶಪ್ಪ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X