Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಲ್ಲಿ ಮುಸ್ಲಿಂ, ಸಿಖ್ಖರನ್ನು...

ಭಾರತದಲ್ಲಿ ಮುಸ್ಲಿಂ, ಸಿಖ್ಖರನ್ನು ಕೊಲ್ಲುವುದನ್ನು ನಾನು ಬೆಂಬಲಿಸುತ್ತೇನೆ: ಹಿಂದುತ್ವವಾದಿ ರಾನ್‌ ಬ್ಯಾನರ್ಜಿ ವಿವಾದ

ವಾರ್ತಾಭಾರತಿವಾರ್ತಾಭಾರತಿ23 Jun 2022 5:51 PM IST
share
ಭಾರತದಲ್ಲಿ ಮುಸ್ಲಿಂ, ಸಿಖ್ಖರನ್ನು ಕೊಲ್ಲುವುದನ್ನು ನಾನು ಬೆಂಬಲಿಸುತ್ತೇನೆ: ಹಿಂದುತ್ವವಾದಿ ರಾನ್‌ ಬ್ಯಾನರ್ಜಿ ವಿವಾದ

ಒಟ್ಟಾವಾ: ಈ ಹಿಂದೆ ಹಲವಾರು ಬಾರಿ ವಿವಾದಾತ್ಮಕ ಮತ್ತು ದ್ವೇಷಪೂರಿತ ಹೇಳಿಕೆಗಳ ಮೂಲಕ ಕುಖ್ಯಾತಿ ಪಡೆದಿದ್ದ ಹಾಗೂ ಬಂಧನಕ್ಕೊಳಗಾಗಿದ್ದ ಅನಿವಾಸಿ ಭಾರತೀಯ ರಾನಕ್‌ ಬ್ಯಾನರ್ಜಿ ಅಲಿಯಾಸ್‌ ರಾನ್‌ ಬ್ಯಾನರ್ಜಿ ಇದೀಗ ಭಾರತದ ಹಿಂದೂ ಮತ್ತು ಸಿಖ್ಖರ ವಿರುದ್ಧ ತನ್ನ ನಾಲಗೆ ಹರಿಬಿಡುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾನೆ. "ಭಾರತದಲ್ಲಿ ಸಿಖ್ಖರನ್ನು ಮತ್ತು ಮುಸ್ಲಿಮರನ್ನು ಕೊಲ್ಲುವುದನ್ನು ನಾನು ಬೆಂಬಲಿಸುತ್ತೇನೆ" ಎಂದು ಆತ ಹೇಳುವ ವೀಡಿಯೊ ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿದೆ.

ಈ ವೀಡಿಯೋವನ್ನು ಉಪ್ಸಲಾ ಯುನಿವರ್ಸಿಟಿಯ ಪ್ರಾಧ್ಯಾಪಕರಾಗಿರುವ ಅಶೋಕ್‌ ಸ್ವೈನ್‌ ಟ್ವೀಟ್‌ ಮಾಡಿದ್ದಾರೆ. ವೀಡಿಯೋದಲ್ಲಿ, ಕೆನಡಾದ ರಸ್ತೆ ಬದಿಯಲ್ಲೊ ವ್ಯಕ್ತಿಯೋರ್ವರೊಂದಿಗೆ ಮಾತನಾಡುತ್ತಾ ರಾನ್‌ ಬ್ಯಾನರ್ಜಿ "ಹಿಂದುತ್ವ ಮಾತ್ರ ದಾರಿ. ನಾನೊಬ್ಬ ಕಟ್ಟಾ ಹಿಂದುತ್ವವಾದಿ. ಈ ದೇಶದಲ್ಲೂ, ಭಾರತದಲ್ಲೂ ಮೋದಿಯ ಆಡಳಿತವನ್ನು ನಾನು ಬಯಸುತ್ತೇನೆ. ಮೋದಿ ಮುಸ್ಲಿಂ ಭಯೋತ್ಪಾದಕರನ್ನು ಮತ್ತು ಸಿಖ್‌ ಭಯೋತ್ಪಾದಕರನ್ನು ಕೊಲ್ಲುತ್ತಿದ್ದಾರೆ. ಇದು ನಿಜಕ್ಕೂ ಅದ್ಭುತ. ಮುಸ್ಲಿಮರು ಅರ್ಥೈಸಬೇಕಾಗಿರುವುದು ಏನೆಂದರೆ, ಅವರು ನಮ್ಮ ದೇಶದಲ್ಲಿ ಬದುಕಬೇಕು ಎಂದಿದ್ದರೆ, ನಮ್ಮ ನಿಯಮಗಳನ್ನು ಅನುಸರಿಸಬೇಕು."

"ಒಂದು ವೇಳೆ ಅವರು ನಮ್ಮ ನಿಯಮಗಳನ್ನು ಅನುಸರಿಸದಿದ್ದಲ್ಲಿ ಅವರು ಪರಿಣಾಮ ಅನುಭವಿಸಲಿದ್ದಾರೆ. ನನಗೆ ಯಾವುದೇ ಮೂಲಭೂತವಾದಿ ಮುಸ್ಲಿಮರ ಮತ್ತು ಖಾಲಿಸ್ತಾನಿಗಳ ಮೇಲೆ ಸಹಿಷ್ಣುತೆಯಿಲ್ಲ. ನಾನು ಭಾರತದಲ್ಲಿ ಮುಸ್ಲಿಮರನ್ನು ಮತ್ತು ಸಿಖ್ಖರನ್ನು ಕೊಲ್ಲುವುದನ್ನು ಬೆಂಬಲಿಸುತ್ತೇನೆ. ಏಕೆಂದರೆ, ಅವರು ಸಾಯುವುದಕ್ಕೆ ಅರ್ಹರಾಗಿದ್ದಾರೆ" ಎಂದು ಆತ ಹೇಳಿದ್ದು ವೀಡಿಯೋದಲ್ಲಿ ಸೆರೆಯಾಗಿದೆ. 

ಹಲವರು ಸಾಮಾಜಿಕ ತಾಣದಲ್ಲಿ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Hindu Supremacist leader Ron Banerjee, the Executive Director of Hindu Conference of Canada openly demanding killing of of Muslims and Sikhs in India, saying “they deserve to die”! pic.twitter.com/PqPM39cKTt

— Ashok Swain (@ashoswai) June 23, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X