Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಪತಿ ಚುನಾವಣೆಯು ಎರಡು...

ರಾಷ್ಟ್ರಪತಿ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಸ್ಪರ್ಧೆ: ಪ್ರತಿಪಕ್ಷ ಅಭ್ಯರ್ಥಿ ಯಶ್ವಂತ್ ಸಿನ್ಹಾ‌

ವಾರ್ತಾಭಾರತಿವಾರ್ತಾಭಾರತಿ23 Jun 2022 8:31 PM IST
share
ರಾಷ್ಟ್ರಪತಿ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಸ್ಪರ್ಧೆ: ಪ್ರತಿಪಕ್ಷ ಅಭ್ಯರ್ಥಿ ಯಶ್ವಂತ್ ಸಿನ್ಹಾ‌

ಹೊಸದಿಲ್ಲಿ,ಜೂ.23: ಮುಂಬರುವ ರಾಷ್ಟ್ರಪತಿ ಚುನಾವಣೆಯು ಇಬ್ಬರು ವ್ಯಕ್ತಿಗಳ ನಡುವಿನ ಸ್ಪರ್ಧೆಯಲ್ಲ,ಅದು ಎರಡು ವಿರುದ್ಧ ಸಿದ್ಧಾಂತಗಳ ನಡುವಿನ ಹೋರಾಟವಾಗಿದೆ ಎಂದು ಮಾಜಿ ಕೇಂದ್ರಸಚಿವ ಯಶ್ವಂತ್ ಸಿನ್ಹಾ ಹೇಳಿದ್ದಾರೆ.

ಮಂಗಳವಾರ ತೃಣಮೂಲ ಕಾಂಗ್ರೆಸ್ ನ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿನ್ಹಾ ಅವರನ್ನು ಪ್ರತಿಪಕ್ಷಗಳು ಜು.18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ತಮ್ಮ ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದವು. ಎನ್ಡಿಎ ಜಾರ್ಖಂಡ್ನ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಹೆಸರಿಸಿದೆ.

ಮುರ್ಮು ಅವರ ಬಗ್ಗೆ ತನಗೆ ಅಪಾರ ಗೌರವವಿದೆ ಮತ್ತು ಅವರು ಜಾರ್ಖಂಡ್ನ ರಾಜ್ಯಪಾಲರಾಗಿದ್ದಾಗ ಅವರೊಂದಿಗೆ ಮಾತುಕತೆಗಳನ್ನು ನಡೆಸಿದ್ದೆ ಎಂದು ಹೇಳಿದ ಸಿನ್ಹಾ,ಅವರಿಗೆ ಈ ಚುನಾವಣೆಯಲ್ಲಿ ಶುಭವನ್ನು ಹಾರೈಸುತ್ತೇನೆ. ಆದಾಗ್ಯೂ ಇದು ಎರಡು ವಿರುದ್ಧ ಸಿದ್ಧಾಂತಗಳ ನಡುವಿನ ಕಾಳಗವಾಗಿದೆ ಎಂದರು.

ಒಂದು ಸಿದ್ಧಾಂತದ ನಾಯಕರು ಸಂವಿಧಾನವನ್ನು ಉಸಿರುಗಟ್ಟಿಸಲು ದೃಢಸಂಕಲ್ಪ ಮಾಡಿದ್ದಾರೆ ಮತ್ತು ರಾಷ್ಟ್ರಪತಿ ಕೇವಲ ರಬ್ಬರ್ ಸ್ಟಾಂಪ್ ಆಗಿರಬೇಕು ಎಂದು ಬಯಸಿದ್ದಾರೆ ಎಂದ ಸಿನ್ಹಾ,‘ಸಂವಿಧಾನ ಮತ್ತು ಗಣರಾಜ್ಯವನ್ನು ರಕ್ಷಿಸಲು ನಿರ್ಧರಿಸಿರುವ ಇನ್ನೊಂದು ಸಿದ್ಧಾಂತಕ್ಕೆ ನಾನು ಸೇರಿರುವುದಕ್ಕೆ ಹೆಮ್ಮೆಯಿದೆ’ ಎಂದು ಹೇಳಿದರು.

ಚುನಾಯಿತನಾದರೆ ಯಾವುದೇ ಭೀತಿ ಮತ್ತು ಪಕ್ಷಪಾತವಿಲ್ಲದೆ ಸಂವಿಧಾನದ ಮೂಲ ಮೌಲ್ಯಗಳನ್ನು ಮತ್ತು ಮಾರ್ಗದರ್ಶಿ ಆದರ್ಶಗಳನ್ನು ಎತ್ತಿ ಹಿಡಿಯುತ್ತೇನೆ ಎಂದ ಸಿನ್ಹಾ,ನಿರ್ದಿಷ್ಟವಾಗಿ ಸಂವಿಧಾನದ ಪಾಲಕನಾಗಿ ಕಾರ್ಯಾಂಗವು ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆಯ ಬೆಳಕನ್ನು ಮಬ್ಬಾಗಿಸಲು ಅವಕಾಶ ನೀಡುವುದಿಲ್ಲ ಎಂದು ಒತ್ತಿ ಹೇಳಿದರು.

ಸಿನ್ಹಾ ಜೂ.24ರಂದು ತನ್ನ ತವರು ರಾಜ್ಯ ಜಾರ್ಖಂಡ್ನಿಂದ ತನ್ನ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X