Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಠ್ಯದಿಂದ ನಾರಾಯಣ ಗುರು ಕೈ ಬಿಟ್ಟ...

ಪಠ್ಯದಿಂದ ನಾರಾಯಣ ಗುರು ಕೈ ಬಿಟ್ಟ ವಿಚಾರ; ಜೂ.25ರಂದು ಸಂಜೆ 4ಕ್ಕೆ ನವಭಾರತ್ ಸರ್ಕಲ್ ಬಳಿ ಧರಣಿ

ಬಿಲ್ಲವ ಸಂಘಟನೆಗಳ ಪ್ರಮುಖರ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ24 Jun 2022 10:51 PM IST
share
ಪಠ್ಯದಿಂದ ನಾರಾಯಣ ಗುರು ಕೈ ಬಿಟ್ಟ ವಿಚಾರ;  ಜೂ.25ರಂದು ಸಂಜೆ 4ಕ್ಕೆ ನವಭಾರತ್ ಸರ್ಕಲ್ ಬಳಿ ಧರಣಿ

ಮಂಗಳೂರು: ಹತ್ತನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಿಂದ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟ ವಿಚಾರದಲ್ಲಿ ತೀವ್ರ ಹೋರಾಟಕ್ಕೆ ಮುಂದಾಗಿರುವ ಬಿಲ್ಲವ ಸಂಘಟನೆಗಳು ಶುಕ್ರವಾರ ನಗರದ ಕಂಕನಾಡಿಯ ಗರಡಿಯಲ್ಲಿ ಪೂರ್ವಭಾವಿ ಸಭೆ ನಡೆಸಿ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದೆ.

ಜೂ.25ರ ಸಂಜೆ 4ಕ್ಕೆ ನಗರದ ನವಭಾರತ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಗುವುದು. ಅದಲ್ಲದೆ ಪ್ರತೀ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನಾ ಸಭೆಗಳನ್ನು ಆಯೋಜಿಸಿ, ಅಂತಿಮವಾಗಿ ಜಿಲ್ಲಾ ಮಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗು ವುದು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದ್ದಾರೆ.

ಪಠ್ಯಪುಸ್ತಕದಿಂದ ನಾರಾಯಣ ಗುರು ಬಗ್ಗೆಗಿನ ವಿಚಾರವನ್ನು ಕೈ ಬಿಟ್ಟಿರುವುದು ಅಕ್ಷಮ್ಯ. ಅದಲ್ಲದೆ ಬ್ರಹ್ಮಶ್ರೀ ನಾರಾಯಣ ಗುರು ನಿಗಮ ಸ್ಥಾಪಿಸಬೇಕು ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿಚೆನ್ನಯರ ಹೆಸರನ್ನು ನಾಮಕರಣ ಮಾಡಬೇಕು. ದೇವರಾಜ ಅರಸು ನಿಗಮದಿಂದ ಹಿಂದುಳಿದ ವರ್ಗಕ್ಕೆ ಶೇ.೨ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡುತ್ತಿದ್ದುದನ್ನು ಕೋವಿಡ್ ನೆಪದಲ್ಲಿ ನಿಲ್ಲಿಸಲಾಗಿದೆ. ಇದರಿಂದ ಹಿಂದುಳಿದ ವರ್ಗದ ವಿದ್ಯಾರ್ಥಿ ಸಮೂಹಕ್ಕೆ ಭಾರೀ ಅನ್ಯಾಯವಾಗಿದೆ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗು ವುದು ಮತ್ತು ಬಿಲ್ಲವ ಸಮಾಜದಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಪದ್ಮರಾಜ್ ಆರ್. ತಿಳಿಸಿದ್ದಾರೆ.

ಸಭೆಯಲ್ಲಿ ನಾರಾಯಣಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಕಂಕನಾಡಿ ಗರಡಿ ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್ ಕೆ., ಗೆಜ್ಜೆಗೆರಿ ಕ್ಷೇತ್ರ ಸಮಿತಿಯ ಅಧ್ಯಕ್ಷ ಪಿತಾಂಬರ ಹೆರಾಜೆ, ಮನಪಾ ಸದಸ್ಯ ಅನಿಲ್ ಪೂಜಾರಿ, ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ವೈ. ಸುವರ್ಣ, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್, ಬೇಬಿ ಕುಂದರ್, ರವಿ ಚಿಲಿಂಬಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X