Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತುರ್ತು ಪರಿಸ್ಥಿತಿ ದೇಶದ ದುರ್ದೈವ: ಸಂಸದ...

ತುರ್ತು ಪರಿಸ್ಥಿತಿ ದೇಶದ ದುರ್ದೈವ: ಸಂಸದ ಡಿ.ವಿ.ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ25 Jun 2022 9:25 PM IST
share
ತುರ್ತು ಪರಿಸ್ಥಿತಿ ದೇಶದ ದುರ್ದೈವ: ಸಂಸದ ಡಿ.ವಿ.ಸದಾನಂದಗೌಡ

ಬೆಂಗಳೂರು, ಜೂ.25: ಇಂದಿರಾ ಗಾಂಧಿ ಪ್ರಧಾನಿಯಾದ ಬಳಿಕ ಸಂವಿಧಾನದ ಯಾವುದೇ ಪರಿಚ್ಛೇದಗಳಿಗೆ ಗೌರವ ಕೊಡಲಿಲ್ಲ. ತುರ್ತು ಪರಿಸ್ಥಿತಿ ದೇಶದ ದುರ್ದೈವ. 1975ರಲ್ಲಿ ಸುಮಾರು 25 ತಿಂಗಳ ಕಾಲ ತುರ್ತು ಪರಿಸ್ಥಿತಿ ಹೇರಲಾಯಿತು ಎಂದು ಸಂಸದ ಡಿ.ವಿ.ಸದಾನಂದಗೌಡ ತಿಳಿಸಿದರು.

ಶನಿವಾರ ನಗರದಲ್ಲಿ ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ಏರ್ಪಡಿಸಿದ್ದ ‘ತುರ್ತು ಪರಿಸ್ಥಿತಿಗೆ’ ಸಂಬಂಧಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿಯ ದಿನಗಳು ಮತ್ತೆಂದೂ ಬರಬಾರದು ಎಂದು ದೇಶದ ಎಲ್ಲ 138 ಕೋಟಿಗೂ ಹೆಚ್ಚು ಜನರು ನಿರ್ಧರಿಸಬೇಕಿದೆ. ಅದಕ್ಕಾಗಿಯೇ ಆ ಕರಾಳ ದಿನಗಳನ್ನು ಮತ್ತೆ ನೆನಪಿಸಲಾಗುತ್ತಿದೆ ಎಂದರು.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಅನೇಕ ಹೋರಾಟಗಾರರು, ಅಂದಿನ ವಿರೋಧ ಪಕ್ಷದ ಮುಖಂಡರು ಜೈಲಿನಲ್ಲಿದ್ದರು. ಆದುದರಿಂದ, ಇಂದು ಜೈಲನ್ನು ಸಂದರ್ಶಿಸಲಾಯಿತು. ಇಂಥದ್ದನ್ನು ವಿರೋಧಿಸಲು ಪ್ರೇರಣೆ ಇಲ್ಲಿ ಲಭಿಸಿದೆ. ಸ್ವಾತಂತ್ರ್ಯ ನಂತರ ಪ್ರಧಾನಿ ಜವಾಹರಲಾಲ್ ನೆಹರು ನಡೆಸಿದ ಆಡಳಿತದಲ್ಲಿ ರಾಷ್ಟ್ರೀಯ ಸಂಸ್ಕøತಿಗೆ ವಿರುದ್ಧವಾಗಿ ಮತ್ತು ದೇಶೀಯ ವಿಚಾರಕ್ಕೆ ಒತ್ತು ಕೊಡಲಿಲ್ಲ ಎಂದು ಸದಾನಂದಗೌಡ ತಿಳಿಸಿದರು.

ವಿದೇಶೀಯರ ವಿಚಾರದ ಆಧಾರದಲ್ಲಿ ಆಡಳಿತ ನಡೆಸಲಾಯಿತು. ಇದನ್ನು ಆಕ್ಷೇಪಿಸಿ ಅಂದಿನ ದಿನಗಳಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಇಂದಿರಾ ಗಾಂಧಿ ಅಧಿಕಾರ ಲಾಲಸೆಯಿಂದ ಇಲ್ಲಸಲ್ಲದ ಕಾರಣ ನೀಡಿ ತುರ್ತು ಪರಿಸ್ಥಿತಿ ಹೇರಿದ್ದರು. ಪ್ರತಿರೋಧ ತೋರದಂತೆ ಅನೇಕರನ್ನು ಜೈಲಿಗೆ ಕಳುಹಿಸಲಾಯಿತು. ಅಂದಿನ ರಾಷ್ಟ್ರಪತಿಯಾಗಿ ಫಕ್ರುದ್ದೀನ್ ಅಲಿ ಇದ್ದದ್ದೂ ದೇಶದ ದುರ್ದೈವ ಎಂದು ಅವರು ಹೇಳಿದರು.

ಕಾನೂನಿಗೂ ತಿದ್ದುಪಡಿ ತರಲಾಯಿತು. ಆರೆಸ್ಸೆಸ್ ಸೇರಿ ದೇಶಪ್ರೇಮಿ ಸಂಘಟನೆಗಳಿಗೆ ನಿಷೇಧ ಹೇರಲಾಗಿತ್ತು. ತುರ್ತು ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳೂ ವಿರೋಧಿಸಿದ್ದರು. 1977ರಲ್ಲಿ ಅನಿವಾರ್ಯವಾಗಿ ಚುನಾವಣೆ ಘೋಷಿಸಿದಾಗ ಜೈಲಿನಲ್ಲಿದ್ದ ಎಲ್ಲ ಹಿರಿಯರು ಹೊರಬಂದು ಒಂದು ಒಕ್ಕೂಟ ರಚಿಸಿ ಜನತಾ ಪಕ್ಷದ ರಚನೆ ಮಾಡಿದರು. ಆ ಚುನಾವಣೆಯಲ್ಲಿ ಜನತಾ ಪಕ್ಷ ಗರಿಷ್ಠ ಸ್ಥಾನ ಪಡೆದು ಅಧಿಕಾರ ಪಡೆದು ಕರಾಳ ಛಾಯೆಗೆ ಮುಕ್ತಿ ಕೊಟ್ಟಿತು ಎಂದು ಸದಾನಂದಗೌಡ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸದ ಪಿ.ಸಿ.ಮೋಹನ್ ಮತ್ತು ಬೆಂಗಳೂರು ಕೇಂದ್ರ ಜಿಲ್ಲಾ ಬಿಜೆಪಿ ಅಧ್ಯಕ್ಷ ಜಿ. ಮಂಜುನಾಥ್ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X