Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಡಪ್ಪಾಡಿ ಗ್ರಾಮದ ಸಂಪರ್ಕ ರಸ್ತೆ...

ಮಡಪ್ಪಾಡಿ ಗ್ರಾಮದ ಸಂಪರ್ಕ ರಸ್ತೆ ಕಾಮಗಾರಿ ಪೂರ್ಣ; ಜೂ.26ರಂದು ಉದ್ಘಾಟನೆ

ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯ

ವಾರ್ತಾಭಾರತಿವಾರ್ತಾಭಾರತಿ26 Jun 2022 9:14 AM IST
share
ಮಡಪ್ಪಾಡಿ ಗ್ರಾಮದ ಸಂಪರ್ಕ ರಸ್ತೆ ಕಾಮಗಾರಿ ಪೂರ್ಣ; ಜೂ.26ರಂದು ಉದ್ಘಾಟನೆ

ಸುಳ್ಯ: ದಕ್ಷಿಣ ಕನ್ನಡ  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮ ವಾಸ್ತವ್ಯ ಮಾಡಿದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಸಂಪರ್ಕಿಸುವ ಸೇವಾಜೆ-ಮಡಪ್ಪಾ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಜೂ.26 ರಂದು ಮಧ್ಯಾಹ್ನ 12ಕ್ಕೆ ಅಭಿವೃದ್ಧಿಯಾದ  ಸೇವಾಜೆ-ಮಡಪ್ಪಾ ರಸ್ತೆಯ ಹಾಗು ಸೇವಾಜೆ ಸೇತುವೆಯ ಉದ್ಘಾಟನೆ ನಡೆಯಲಿದೆ.

ಬಂದರು  ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ, ಸಂಸದ ನಳಿನ್‌ ಕುಮಾರ್ ಕಟೀಲ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ ಮತ್ತಿತರರು ಭಾಗವಹಿಸಲಿದ್ದಾರೆ.

ಪತ್ರಕರ್ತರ ಸಂಘದ ಪ್ರಯತ್ನ

ಮಡಪ್ಪಾಡಿ ಗ್ರಾಮವನ್ನು ಸಂಪರ್ಕಿಸುವ ಸೇವಾಜೆ- ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಯತ್ನ ಮತ್ತು ಗ್ರಾಮ ವಾಸ್ತವ್ಯದ ಫಲವಾಗಿ ಸರಕಾರ ಒಂದೂವರೆ ಕೋಟಿ ರೂ ಅನುದಾನ ಬಿಡುಗಡೆಯಾಗಿತ್ತು. ಜ.11ರಂದು ಶಂಕುಸ್ಥಾಪನೆ ನೆರವೇರಿ ಕಾಮಗಾರಿ ಆರಂಭಗೊಂಡಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ 2020 ಜನವರಿ 5 ರಂದು ಮಡಪ್ಪಾಡಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಮಡಪ್ಪಾಡಿ ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿ ಮಾಡಬೇಕು ಎಂಬುದು ಜನರಿಂದ ಕೇಳಿ ಬಂದ ಪ್ರಮುಖ ಬೇಡಿಕೆಯಾಗಿತ್ತು. ಬಳಿಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದ ಪತ್ರಕರ್ತರ ನಿಯೋಗ ಪಂಚಾಯತ್‌ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮಡಪ್ಪಾಡಿಯ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಸ್ಪಂದಿಸಿದ ಈಶ್ವರಪ್ಪ ಅವರು 2 ಕೋಟಿ ಅನುದಾನ ಘೋಷಣೆ ಮಾಡಿದ್ದರು. ಅದರಲ್ಲಿ 1.5 ಕೋಟಿ ಅನುದಾನ ಬಿಡುಗಡೆಯಾಗಿ ಕಾಮಗಾರಿ ಪೂರ್ತಿಯಾಗಿದೆ. ಎಲಿಮಲೆಯಿಂದ ಮಡಪ್ಪಾಡಿಗೆ 9 ಕಿ.ಮಿ.ದೂರವಿದೆ. ಎಲೆಮಲೆ- ಅರಂತೋಡು ಲೋಕೋಯೋಗಿ ರಸ್ತೆಯ ಸೇವಾಜೆಯಿಂದ ಮಡಪ್ಪಾಡಿಗೆ 5 ಕಿ.ಮಿ.ದೂರ ಇದೆ. ಇದರಲ್ಲಿ 1.5 ಕಿ.ಮಿ. ರಸ್ತೆ ಅಭಿವೃದ್ಧಿಯಾಗಿತ್ತು. ಉಳಿದ 3.7 ಕಿ.ಮಿ. ರಸ್ತೆ ಸಂಪೂರ್ಣ ಎಕ್ಕುಟ್ಟಿ ಹೋಗಿತ್ತು. ಇದೀಗ ಗ್ರಾಮೀಣಾಭಿವೃದ್ಧಿ ಇಲಾಖೆ ನೀಡಿದ ಈ ಅನುದಾನದಲ್ಲಿ ರಸ್ತೆಯ 3.7 ಕಿ.ಮಿ. ಅಭಿವೃದ್ಧಿಯಾಗಿತ್ತು. 3.75 ಮೀಟರ್ ಅಗಲದಲ್ಲಿ ರಸ್ತೆ ಅಭಿವೃದ್ಧಿಯಾಗಿದ್ದು 150 ಮೀಟರ್ ಕಾಂಕ್ರೀಟೀಕರಣ ಮತ್ತು ಉಳಿದ ಭಾಗ ಡಾಮರೀಕರಣ ನಡೆದಿದೆ ಎಂದು ಪತ್ರಕರ್ತರ ಸಂಘ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X