ಉಪ ಚುನಾವಣೆ: ತ್ರಿಪುರಾ ಸಿಎಂ ಮಾಣಿಕ್ ಸಹಾಗೆ ಗೆಲುವು

Photo:Manik Saha/ Facebook
ಅಗರ್ತಲ: ತ್ರಿಪುರಾದ ಟೌನ್ ಬರ್ಡೋವಾಲಿ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಮಾಣಿಕ್ ಸಹಾ ಗೆಲುವು ದಾಖಲಿಸಿದ್ದಾರೆ.
ಸಿಎಂ ಆಗಿ ಮುಂದುವರಿಯಲು ಈ ಚುನಾವಣೆಯಲ್ಲಿ ಸಹಾ ಗೆಲ್ಲಲೇಬೇಕಾಗಿತ್ತು. ರಾಜ್ಯಸಭಾ ಸದಸ್ಯರಾಗಿದ್ದ ಸಹಾ ಅವರು ಕಳೆದ ತಿಂಗಳು ಆಗಿನ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಅವರ ಹಠಾತ್ ರಾಜೀನಾಮೆಯ ನಂತರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.
Next Story