Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಂದುವರಿದ ಪ್ರತಿಭಟನೆ; ಅಗ್ನಿಪಥ್ ಯೋಜನೆ...

ಮುಂದುವರಿದ ಪ್ರತಿಭಟನೆ; ಅಗ್ನಿಪಥ್ ಯೋಜನೆ ಹಿಂಪಡೆಯಲು ಪಟ್ಟು

ವಾರ್ತಾಭಾರತಿವಾರ್ತಾಭಾರತಿ27 Jun 2022 8:37 PM IST
share
ಮುಂದುವರಿದ ಪ್ರತಿಭಟನೆ; ಅಗ್ನಿಪಥ್ ಯೋಜನೆ ಹಿಂಪಡೆಯಲು ಪಟ್ಟು

ಬೆಂಗಳೂರು, ಜೂ.27: ಅಗ್ನಿಪಥ್ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ನಗರದ ಬಿಟಿಎಂ ವಿಧಾನಸಭಾ ಕ್ಷೇತ್ರ ಸೇರಿದಂತೆ ವಿವಿಧ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು.

ಸೋಮವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಇಲ್ಲಿನ ಮಡಿವಾಳ ಪೊಲೀಸ್ ಠಾಣೆ ಎದುರು ಟೋಟಲ್ ಮಾಲ್ ಮುಂಭಾಗ ಜಮಾಯಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಾಮಲಿಂಗಾರೆಡ್ಡಿ, ಅಗ್ನಿಪಥ್ ಯೋಜನೆ ಯುವಕರ, ದೇಶ ವಿರೋಧಿಯಾಗಿದೆ. ಸೇನೆಯನ್ನು ಖಾಸಗೀಕರಣಗೊಳಿಸುವ ಹುನ್ನಾರ ಈ ಸೇನೆಯ ಹಿಂದಿದೆ. ಕಳೆದ 2 ವರ್ಷಗಳಲ್ಲಿ ಸೇನೆಗೆ ನೇಮಕಾತಿ ನಡೆದಿರುವುದು ಇದಕ್ಕೆ ಪುಷ್ಠಿ ನೀಡಿದೆ. ಆದ್ದರಿಂದ ಈ ಯೋಜನೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಹೇಳಿದರು.

ಬಿಬಿಎಂಪಿ ಮಾಜಿ ಮೇಯರ್ ಮಂಜುನಾಥ್‍ರೆಡ್ಡಿ ಮಾತನಾಡಿ, ಈ ಯೋಜನೆ ಸಂಪೂರ್ಣ ರಾಜಕೀಯ ಪ್ರೇರಿತವಾಗಿದ್ದು, ದೇಶದ ಜನರಿಗೆ ಅದರಲ್ಲೂ ಯುವಜನತೆಯ ಮೂಗಿಗೆ ತುಪ್ಪ ಸವರಿ ದಿಕ್ಕು ತಪ್ಪಿಸುವ ಯೋಜನೆಯಾಗಿದೆ. ಇದೇ ಕಾರಣಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ಯೋಜನೆಯನ್ನು ಪ್ರಕಟಸುವ ಮುನ್ನ ಸಾಧಕ, ಬಾಧಕಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಬೇಕಿತ್ತು. ಆದರೆ ಕೇಂದ್ರದ ಸರ್ವಾಧಿಕಾರಿ ಧೋರಣೆಯಿಂದಾಗಿ ಏಕಮುಖವಾಗಿ ಯೋಜನೆಯನ್ನು ಪ್ರಕಟಿಸಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಯುವ ಮುಖಂಡ ಲಿತೇಶ್‍ರೆಡ್ಡಿ ಮಾತನಾಡಿ, ಅಗ್ನಿಪಥ್ ಯೋಜನೆ ಹಾಸ್ಯಾಸ್ಪದವಾಗಿದ್ದು, ಇದು ಬಡವರನ್ನು ಹೊರ ಹಾಕಿ, ಶ್ರೀಮಂತರನ್ನು ತುಂಬುವ ಯೋಜನೆಯಾಗಿದೆ. ಕೂಡಲೇ ಇದನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ವಿವಿಧೆಡೆ ಪ್ರತಿಭಟನೆ: ಅದೇರೀತಿ, ಇಲ್ಲಿನ ಶಾಂತಿನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಎನ್.ಎ.ಹಾರೀಸ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮುಹಮ್ಮದ್ ನಲಪಾಡ್, ಗೋವಿಂದರಾಜನಗರ ಕ್ಷೇತ್ರದಲ್ಲಿ ಮಾಜಿ ಶಾಸಕ ಪ್ರಿಯಾ ಕೃಷ್ಣ ಸೇರಿದಂತೆ ಬೆಂಗಳೂರಿನ ಆಯಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಯುವಕರ ದಾರಿ ತಪ್ಪಿಸುವ ಯೋಜನೆ ಕೈಬಿಡಿ, ಗುತ್ತಿಗೆ ಆಧಾರಿತ ಕೆಲಸಗಳನ್ನು ಕೈಬಿಟ್ಟು, ಖಾಲಿ ಇರುವ ಎಲ್ಲ್ಲ ಹುದ್ದೆಗಳನ್ನು ತುಂಬಬೇಕು ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X