Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಅಗ್ನಿಪಥ್' ಬಿಜೆಪಿಗರ ಅಜ್ಞಾನದ ಕೂಸು:...

'ಅಗ್ನಿಪಥ್' ಬಿಜೆಪಿಗರ ಅಜ್ಞಾನದ ಕೂಸು: ಮಾಜಿ ಸಚಿವ ಡಾ. ಎಚ್.ಸಿ ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ28 Jun 2022 12:28 PM IST
share
ಅಗ್ನಿಪಥ್ ಬಿಜೆಪಿಗರ ಅಜ್ಞಾನದ ಕೂಸು: ಮಾಜಿ ಸಚಿವ ಡಾ. ಎಚ್.ಸಿ ಮಹದೇವಪ್ಪ

ಬೆಂಗಳೂರು: ಅಗ್ನಿಪಥ್ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಕೇಂದ್ರ ಸರಕಾರದ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಯೋಜನೆ ಬಿಜೆಪಿಗರ ಅಜ್ಞಾನದ ಕೂಸು ಎಂದು ಮಾಜಿ ಸಚಿವ ಡಾ. ಎಚ್.ಸಿ ಮಹದೇವಪ್ಪ ಹೇಳಿದ್ದಾರೆ. 

 ಈ ಕುರಿತು ಮಂಗಳವಾರ ಟ್ವೀಟ್ ಮಾಡಿರುವ ಎಚ್.ಸಿ ಮಹದೇವಪ್ಪ, ಯುವಕರ ದೇಶಪ್ರೇಮವು 4 ವರ್ಷಕ್ಕೆ ಮಾತ್ರ ಸೀಮಿತವಾಗಿರುತ್ತದೆ ಎಂಬ ಬಿಜೆಪಿಗರ ಅಜ್ಞಾನದ ಕೂಸೇ ಈ ಅಗ್ನಿಪಥ್ ಯೋಜನೆ. ಸೇನೆಯ ಘನತೆ, ಗಾಂಭೀರ್ಯ ಮತ್ತು ಅದರ ಗಟ್ಟಿಯಾದ ವ್ಯವಸ್ಥೆಯನ್ನು ಹಾಳು ಮಾಡುವುದಕ್ಕೆ ಇದಕ್ಕಿಂತ ಉತ್ತಮ ಮಾರ್ಗವಿದೆಯೇ?  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

'ಇಂತಹ ಮೂರ್ಖತನವನ್ನು ಮೋದಿಯ ಮಾಸ್ಟರ್ ಸ್ಟ್ರೋಕ್ ಎನ್ನಬಹುದೇ?' ಎಂದೂ ಅವರು ಇನ್ನೊಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ. 

ಇದನ್ನೂ ಓದಿ... ಮುಂದುವರಿದ ಪ್ರತಿಭಟನೆ; ಅಗ್ನಿಪಥ್ ಯೋಜನೆ ಹಿಂಪಡೆಯಲು ಪಟ್ಟು

ಯುವಕರ ದೇಶಪ್ರೇಮವು 4 ವರ್ಷಕ್ಕೆ ಮಾತ್ರ ಸೀಮಿತವಾಗಿರುತ್ತದೆ ಎಂಬ ಬಿಜೆಪಿಗರ ಅಜ್ಞಾನದ ಕೂಸೇ ಈ ಅಗ್ನಿಪಥ್ ಯೋಜನೆ.

ಸೇನೆಯ ಘನತೆ, ಗಾಂಭೀರ್ಯ ಮತ್ತು ಅದರ ಗಟ್ಟಿಯಾದ ವ್ಯವಸ್ಥೆಯನ್ನು ಹಾಳು ಮಾಡುವುದಕ್ಕೆ ಇದಕ್ಕಿಂತ ಉತ್ತಮ ಮಾರ್ಗವಿದೆಯೇ?

— Dr H.C.Mahadevappa (@CMahadevappa) June 28, 2022

Agnipath is the child of BJP's ignorance. They have concluded that the patriotism of the youths is limited for 4 years.

Nothing else is required to spoil the image,dignity and prestige of Indian Army

Such foolishness may called as Modi's Master Stroke?@narendramodi

— Dr H.C.Mahadevappa (@CMahadevappa) June 28, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X