Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು...

ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳು ನೋಂದಣಿ: ಸಚಿವ ಮುರುಗೇಶ್ ನಿರಾಣಿ

ವಾರ್ತಾಭಾರತಿವಾರ್ತಾಭಾರತಿ28 Jun 2022 1:33 PM IST
share
ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳು ನೋಂದಣಿ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ, ದೇಶದೆಲ್ಲೆಡೆ ಎಲೆಕ್ಟ್ರಾನಿಕ್ ವಾಹನಗಳು (electric vehicles) ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಪಡೆದುಕೊಳ್ಳುತ್ತಲೇ ಇವೆ. ಕರ್ನಾಟಕವು  ಇವಿ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೂ ಮಾಡಿದ್ದಾರೆ. 

ಬಳಕೆ ಖರ್ಚು ಕಡಿಮೆ ಮಾಡುವ ಜೊತೆಗೆ ಎಲೆಕ್ಟ್ರಿಕ್ ವಾಹನಗಳು ಪರಿಸರ ಸ್ನೇಹಿ, ವಾಯುಮಾಲಿನ್ಯ ನಿಯಂತ್ರಣದಲ್ಲೂ ಪರಿಣಾಮಕಾರಿಯಾಗಲಿದೆ. ಹೀಗಾಗಿ ಸರ್ಕಾರವು ಇವಿ ವಾಹನಗಳ ಬಳಕೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಜನರು ಸಹ   ಇವಿ ವಾಹನಗಳ ಕಡೆಗೆ ಒಲವು ಹೆಚ್ಚಿಸಿಕೊಂಡಿದ್ದಾರೆ. 

ವಾಹನ ತಯಾರಿಕಾ ಕಂಪೆನಿಗಳೂ ಇವಿ ತಯಾರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಪ್ರೀ ಬುಕ್ಕಿಂಗ್ ಇರುವವರಿಗೆ ವಾಹನ ಒದಗಿಸಲು ಹೆಣಗಾಡುವಂತಹ ರೀತಿಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದ ಎಲ್ಲ ಭಾಗಗಳಲ್ಲಿಯೂ ಇವಿ ಬಳಕೆ ಹೆಚ್ಚುತ್ತಿದೆ. ಕರ್ನಾಟಕವು ಇದಕ್ಕೆ ಹೊರತಾಗಿಲ್ಲ. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ ಎಂದು ಸಚಿವ ಮುರುಗೇಶ್ ನಿರಾಣಿ ತಮ್ಮ ಕೂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. 

'ಇವಿಗಳು ಭವಿಷ್ಯದಲ್ಲಿ ಕರ್ನಾಟಕದ ಪ್ರಮುಖ ಭಾಗವಾಗಿ ಮುಂದುವರಿಯಲಿದೆ. ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇವಿ ವಾಹನಗಳ ನೋಂದಣಿಯಾಗಿವೆ. ಕೈಗಾರಿಕಾ ಸ್ನೇಹಿ ವಾತಾವರಣ ಹಾಗೂ ಉದ್ಯಮ ಸ್ನೇಹಿ ನೀತಿಗಳು ಕರ್ನಾಟಕವು ಭಾರತದಲ್ಲಿ ಇವಿ ಹಬ್ ಆಗಿ ಬೆಳೆಯಲು ಪ್ರಮುಖ ಕಾರಣವಾಗಿದೆ' ಎಂದು ಹೇಳಿದ್ದಾರೆ.

Koo App
EV’s are the future and Karnataka is leading this segment. Over 1 lakh EV’s have been registered in Karnataka. Coupled with the robust RnD environment and the EV policy of the state, we are certain that Karnataka will drive the EV revolution in India. @BJP4Karnataka @bsbommai
View attached media content
- Dr. Murugesh R Nirani (@murugesh_nirani) 28 June 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X