Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯುತ್ ದರ ಹೆಚ್ಚಳದ ಹಿಂದಿನ ಹುನ್ನಾರ...

ವಿದ್ಯುತ್ ದರ ಹೆಚ್ಚಳದ ಹಿಂದಿನ ಹುನ್ನಾರ ಏನು?: ಹೆಚ್.ಡಿ.ಕುಮಾರಸ್ವಾಮಿ

''ದೇಶಕ್ಕೆ ಹೊಸ ಗತಿ ಕಾಣಿಸುವುದು ಎಂದರೆ ಇದೇನಾ?''

ವಾರ್ತಾಭಾರತಿವಾರ್ತಾಭಾರತಿ28 Jun 2022 12:44 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಿದ್ಯುತ್ ದರ ಹೆಚ್ಚಳದ ಹಿಂದಿನ ಹುನ್ನಾರ ಏನು?: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರ್ಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ!! ಇದರ ಹಿಂದಿನ ಹುನ್ನಾರ ಏನು? ಎಂದು ಪ್ರಶ್ನಿಸಿದ್ದಾರೆ.

ಮಾಸಿಕ 100 ಯೂನಿಟ್  ಬಳಸುವ ಗ್ರಾಹಕರು ಹೆಚ್ಚು ಬೆಲೆ ತೆರಬೇಕು. ಅಂದರೆ; ಬಡವರು ಮತ್ತು ಮಧ್ಯಮ ವರ್ಗದ ಜನರು ವಿದ್ಯುತ್ ಬಳಸದೇ ಕತ್ತಲಲ್ಲಿ ಕೊಳೆಯಬೇಕೆ? ಗತಿಶಕ್ತಿ ಯೋಜನೆ ಮೂಲಕ ದೇಶಕ್ಕೆ ಹೊಸ ಗತಿ ಕಾಣಿಸುವುದು ಎಂದರೆ ಇದೇನಾ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇಂಧನ ಇಲಾಖೆಯ ಅಸಮರ್ಪಕ ನಿರ್ವಹಣೆ ಹಾಗೂ ವಿದ್ಯುತ್ ಸೋರಿಕೆಯನ್ನು ತಡೆಯಲಾಗದ ಅದಕ್ಷತೆ ಬಗ್ಗೆ ಜನಕ್ಕೆ ಗೊತ್ತಿದೆ. ಆ  ಹೊರೆಯನ್ನು ಜನರ ಮೇಲೆ ಹೇರಿ ಮೊದಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಲೂಟಿಗೆ ತುತ್ತಾಗಿರುವ ಜನರನ್ನು ಮತ್ತಷ್ಟು ಸುಲಿಗೆ ಮಾಡುವ ಪ್ರಯತ್ನ ಇದಾಗಿದೆ ಎಂದು ಹೆಚ್ ಡಿಕೆ ಟೀಕಿಸಿದ್ದಾರೆ.

ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ. ಬಲಿಷ್ಟರು, ಬಲ್ಲಿದರ ಆಡಂಬೋಲ. ಬಿಸ್ನೆಸ್ ಕ್ಲಾಸಿನ ಕಾಮಧೇನು. ಬಡವರು & ಮಧ್ಯಮ ವರ್ಗದ ಜನರ ಪಾಲಿಗೆ ರಕ್ತಪಿಪಾಸು.  ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ? ಎಂದು ಸರ್ಕಾರವನ್ನು ಕುಟುಕಿದ್ದಾರೆ.

ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರ್ಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ  ಜನಾಂದೋಲನ ಇಳಿಯಬೇಕಾಗುತ್ತದೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರಕಾರದ್ದು ಸಾರ್ವಕಾಲಿಕ ದಾಖಲೆ. ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ, ಈಗ ಜುಲೈ 1ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ. 1/7#ಜನರಿಗೆ_ಬಿಜೆಪಿ_ವಿದ್ಯುತ್_ಬರೆ

— H D Kumaraswamy (@hd_kumaraswamy) June 28, 2022
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X