Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಸರ್ಕಾರದ ಮುಂದೆ ವಿದ್ಯುತ್ ದರ...

ರಾಜ್ಯ ಸರ್ಕಾರದ ಮುಂದೆ ವಿದ್ಯುತ್ ದರ ಹೆಚ್ಚಳ ಪ್ರಸ್ತಾವ ಇಲ್ಲ: ಸಚಿವ ಸುನೀಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ28 Jun 2022 8:49 PM IST
share
ರಾಜ್ಯ ಸರ್ಕಾರದ ಮುಂದೆ ವಿದ್ಯುತ್ ದರ ಹೆಚ್ಚಳ ಪ್ರಸ್ತಾವ ಇಲ್ಲ: ಸಚಿವ ಸುನೀಲ್ ಕುಮಾರ್

ಬೆಂಗಳೂರು : ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಯಾವುದೇ ಸೂಚನೆ ನೀಡಿಲ್ಲ. ಕಲ್ಲಿದ್ದಲು ಹಾಗೂ‌‌ ಪೆಟ್ರೋಲಿಯಂ‌ ಉತ್ಪನ್ನಗಳ ಮಾರುಕಟ್ಟೆ ದರ ಆಧರಿತ ಹೊಂದಾಣಿಕೆ ವೆಚ್ಚದಲ್ಲಿ‌ ಮಾತ್ರ ವ್ಯತ್ಯಾಸವಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿದ್ಯುತ್ ದರ ಪರಿಷ್ಕರಣೆಗೆ ರಾಜ್ಯ ಸರಕಾರ ಮುಂದಾಗಿದೆ ಎಂಬ ಬಗ್ಗೆ ಕೆಲವೆಡೆ ತಪ್ಪು ಸಂದೇಶ ರವಾನೆಯಾಗಿದೆ. ಆದರೆ ರಾಜ್ಯ ಸರಕಾರದ ಮುಂದೆ ಅಂಥ ಯಾವುದೇ ಪ್ರಸ್ತಾಪವಿಲ್ಲ.‌ ವಿದ್ಯುತ್ ದರವನ್ನು ವರ್ಷದಲ್ಲಿ ಒಮ್ಮೆ ಮಾತ್ರ ಪರಿಷ್ಕರಿಸುವುದು ವಾಡಿಕೆಯಾಗಿದೆ. ಹೀಗಾಗಿ ದರ ಹೆಚ್ಚಳದ ವದಂತಿ ಬಗ್ಗೆ ಸಾರ್ವಜನಿಕರು ಆತಂಕಗೊಳ್ಳಬೇಕಾದ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ 13 ಉಷ್ಣ ವಿದ್ಯುತ್ ಸ್ಥಾವರಗಳಿವೆ. ಇವುಗಳ ಕಾರ್ಯ ನಿರ್ವಹಣೆಗೆ ಅಗತ್ಯವಾದ ಕಲ್ಲದ್ದಲು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಅಗತ್ಯವಿರುತ್ತದೆ.‌ಇವುಗಳ ಮಾರುಕಟ್ಟೆ ದರದ ಏರಿಳಿತ ಆಧರಿಸಿ ಎಲ್ಲ ವಿದ್ಯುತ್ ಸರಬರಾಜು‌‌ ಕಂಪನಿ ವ್ಯಾಪ್ತಿಯಲ್ಲಿ‌ ಪ್ರತಿ ಮೂರು ತಿಂಗಳಿಗೊಮ್ಮೆ ಹೊಂದಾಣಿಕೆ ವೆಚ್ಚ  ಪರಿಷ್ಕರಣೆ ನಡೆಸುವುದು ನಿರಂತರ ಪ್ರಕ್ರಿಯೆ ಆಗಿರುತ್ತದೆ. ಈ ಸಂಬಂಧ ಎಸ್ಕಾಂಗಳು ಸಲ್ಲಿಸಿದ ಹೊಂದಾಣಿಕೆ ವೆಚ್ಚ ( ಜಿueಟ ಛಿosಣ ಚಿಜರಿusಣmeಟಿಣ ಛಿhಚಿಡಿges ) ಪ್ರಸ್ತಾಪ ಹಿನ್ನೆಲೆಯಲ್ಲಿ‌ ಕೆಇಆರ್ ಸಿ ಈ ದರ ಪರಿಷ್ಕರಿಸಿದೆ.

ಹೊಂದಾಣಿಕೆ ವೆಚ್ಚ ಪರಿಷ್ಕರಣೆ ಕೆಇಆರ್ ಸಿ ವಿವೇಚನಾಧಿಕಾರವಾಗಿದ್ದು‌‌ ಕಲ್ಲಿದ್ದಲು ದರ ಆಧರಿಸಿ ಈ ಹೊಂದಾಣಿಕೆ ವೆಚ್ಚ ಹೆಚ್ಚೂ ಆಗಬಹುದು, ಕಡಿಮೆಯೂ ಆಗಬಹುದು. ಹೀಗಾಗಿ ಈ ಪ್ರಕ್ರಿಯೆಯನ್ನು ವಾರ್ಷಿಕ ದರ ಪರಿಷ್ಕರಣೆ ಜತೆ ಥಳುಕು ಹಾಕುವ ಅಗತ್ಯವಿಲ್ಲ ಎಂದು ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X