Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್...

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ: ಸಿದ್ದರಾಮಯ್ಯ

ಬಿಜೆಪಿ, ಜೆಡಿಎಸ್ ನ ಹಲವು ನಾಯಕರು ನನ್ನ ಸಂಪರ್ಕದಲ್ಲಿರುವುದು ನಿಜ ಎಂದ ವಿಪಕ್ಷ ನಾಯಕ

ವಾರ್ತಾಭಾರತಿವಾರ್ತಾಭಾರತಿ30 Jun 2022 5:07 PM IST
share
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ: ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್ ಪಕ್ಷದ ಗುರಿ, 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ನಮ್ಮ ಸಮೀಕ್ಷೆಯೂ ನಿರೀಕ್ಷೆಯಂತೆಯೇ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಬಿಜೆಪಿ ಏನೇ ಹೇಳಲಿ ಸ್ಪಷ್ಟಬಹುಮತದ ಮೂಲಕ ನಾವು ಗೆಲ್ಲುವುದು ಖಚಿತ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಹಲವು ನಾಯಕರು ನನ್ನ ಸಂಪರ್ಕದಲ್ಲಿರುವುದು ನಿಜ. ಚುನಾವಣೆಗೆ 9 ತಿಂಗಳು ಇದೆ, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತದಲ್ಲಿ ನಂಬಿಕೆ ಇಟ್ಟು, ಪಕ್ಷದ ನಾಯಕತ್ವ ಒಪ್ಪಿಕೊಂಡು, ಪಕ್ಷಕ್ಕೆ ನಿಷ್ಠಾವಂತರಾಗಿ ಇರುವವರಿಗೆ ಟಿಕೇಟ್ ನೀಡುತ್ತೇವೆ ಎಂದು ತಿಳಿಸಿದ್ದಾರೆ. 

'ರಾಜ್ಯದ ಒಂದೊಂದು ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ 10-12 ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಇದೇ ಸಮಸ್ಯೆಯಾಗಿದೆ. ಈ ಸಮಸ್ಯೆ ಬಿಜೆಪಿಗೆ ಇಲ್ಲ. ಅದು ನಮ್ಮಂತೆ ಇಡೀ ರಾಜ್ಯದಲ್ಲಿ ನೆಲೆ ಇರುವ ಪಕ್ಷ ಅಲ್ಲ. ಇದಕ್ಕಾಗಿ ನಮ್ಮಲ್ಲಿ ಗೆದ್ದವರನ್ನು ಆಪರೇಷನ್ ಕಮಲ ಮಾಡಿ ಬಿಜೆಪಿಯವರು ಹೊತ್ತುಕೊಂಡು ಹೋಗುತ್ತಾರೆ' ಎಂದು ಹೇಳಿದ್ದಾರೆ. 

ಬಿಜೆಪಿಯಲ್ಲಿರುವವರೆಲ್ಲರೂ ಆರೆಸ್ಸೆಸ್ ಅಲ್ಲ

ಬಿಜೆಪಿಯಲ್ಲಿರುವವರೆಲ್ಲರೂ ಆರೆಸ್ಸೆಸ್ ಮೂಲದವರಲ್ಲ, ಉದಾಹರಣೆಗೆ ಸಚಿವ ಎಸ್.ಟಿ.ಸೋಮಶೇಖರ್ ಆರ್.ಎಸ್.ಎಸ್ ನವರಲ್ಲ. ಹೀಗೆ ಬಹಳ ಮಂದಿ ಇದ್ದಾರೆ. ಇದರ ಅರ್ಥ ಸೋಮಶೇಖರ್ ಮರಳಿ ಬರುತ್ತಾರೆ ಎಂದಲ್ಲ. ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಬರುವವರಿಗೆ ಸ್ವಾಗತ ಎಂದು ಹೇಳಿದ್ದಾರೆ. 

ರಾಜ್ಯದ ಒಂದೊಂದು ಕ್ಷೇತ್ರದಲ್ಲಿ ನಮ್ಮ ಪಕ್ಷದಿಂದ 10-12 ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಇದೇ ಸಮಸ್ಯೆಯಾಗಿದೆ. ಈ ಸಮಸ್ಯೆ ಬಿಜೆಪಿಗೆ ಇಲ್ಲ. ಅದು ನಮ್ಮಂತೆ ಇಡೀ ರಾಜ್ಯದಲ್ಲಿ ನೆಲೆ ಇರುವ ಪಕ್ಷ ಅಲ್ಲ. ಇದಕ್ಕಾಗಿ ನಮ್ಮಲ್ಲಿ ಗೆದ್ದವರನ್ನು ಆಪರೇಷನ್ ಕಮಲ ಮಾಡಿ @BJP4Karnataka ಅವರು ಹೊತ್ತುಕೊಂಡು ಹೋಗುತ್ತಾರೆ. 5/8#Delhi

— Siddaramaiah (@siddaramaiah) June 30, 2022

ಬಿಜೆಪಿಯಲ್ಲಿರುವವರೆಲ್ಲರೂ ಆರ್.ಎಸ್.ಎಸ್ ಮೂಲದವರಲ್ಲ, ಉದಾಹರಣೆಗೆ ಸಚಿವ ಎಸ್.ಟಿ.ಸೋಮಶೇಖರ್ ಆರ್.ಎಸ್.ಎಸ್ ನವರಲ್ಲ. ಹೀಗೆ ಬಹಳ ಮಂದಿ ಇದ್ದಾರೆ. ಇದರ ಅರ್ಥ ಸೋಮಶೇಖರ್ ಮರಳಿ ಬರುತ್ತಾರೆ ಎಂದಲ್ಲ. ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಬರುವವರಿಗೆ ಸ್ವಾಗತ. 8/8#Delhi

— Siddaramaiah (@siddaramaiah) June 30, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X