Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಚೆಂಬು ಗ್ರಾಮದಲ್ಲಿ ತಾತ್ಕಾಲಿಕ...

ಮಡಿಕೇರಿ: ಚೆಂಬು ಗ್ರಾಮದಲ್ಲಿ ತಾತ್ಕಾಲಿಕ ‘ಭೂಕಂಪನ ಮಾಪನ ಉಪಕೇಂದ್ರ’ ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ30 Jun 2022 10:34 PM IST
share
ಮಡಿಕೇರಿ: ಚೆಂಬು ಗ್ರಾಮದಲ್ಲಿ ತಾತ್ಕಾಲಿಕ ‘ಭೂಕಂಪನ ಮಾಪನ ಉಪಕೇಂದ್ರ’ ಸ್ಥಾಪನೆ

ಮಡಿಕೇರಿ ಜೂ.30 : ಕೊಡಗು ಜಿಲ್ಲೆಯ ಚೆಂಬು ಗ್ರಾಮದ ಸರ್ಕಾರಿ ಪ್ರೌಢಶಾಲೆ ಬಳಿ ತಾತ್ಕಾಲಿಕವಾಗಿ ‘ಭೂಕಂಪನ ಮಾಪನ ಉಪಕೇಂದ್ರ’ ಸ್ಥಾಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಡಾ.ರಮೇಶ್ ಅವರು ತಿಳಿಸಿದ್ದಾರೆ.  

ಇತ್ತೀಚೆಗೆ ಕರಿಕೆ ಮತ್ತು ಚೆಂಬು ಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ ಭೂಕಂಪನ ಸಂಭವಿಸಿತ್ತು. ಈ ಹಿನ್ನೆಲೆ ಕರಿಕೆ ಮತ್ತು ಚೆಂಬು ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಲಾಗಿದ್ದು, ಚೆಂಬು ಗ್ರಾಮದಲ್ಲಿ ಸೂಕ್ತ ವ್ಯವಸ್ಥೆ ಇರುವುದರಿಂದ ಭೂಕಂಪನ ಮಾಪನಉಪಕರಣಗಳನ್ನು(Broadband Seismometer, Accelerometer) ಅಳವಡಿಸಲಾಗಿದೆ ಎಂದು ಡಾ.ರಮೇಶ್ ಅವರು ಮಾಹಿತಿ ನೀಡಿದ್ದಾರೆ. 

ಭೂಕಂಪನ ಸಂಭವಿಸಿದ್ದಲ್ಲಿ ಭೂಕಂಪನ ಮಾಪನ ಉಪಕರಣ ರಿಕ್ಟರ್ ಮಾಪಕದಲ್ಲಿ ದಾಖಲಾಗುತ್ತದೆ. ತಾತ್ಕಾಲಿಕವಾಗಿ ಅಳವಡಿಸಿರುವ ಭೂಕಂಪನ ಮಾಪನ ಉಪಕರಣದಿಂದ ಭೂಕಂಪನ ಸಂಬಂಧಿಸಿದಂತೆ ಸವಿಸ್ತಾರವಾಗಿ ಕಾಲ ಕಾಲಕ್ಕೆ ಜಿಲ್ಲಾಡಳಿತಕ್ಕೆ ಮಾಹಿತಿ ಒದಗಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. 

ಕರಿಕೆ ಮತ್ತು ಚೆಂಬು ಸುತ್ತಮುತ್ತ ಜೂನ್, 25 ರಂದು ಬೆಳಗ್ಗೆ 9 ಗಂಟೆ ವೇಳೆಯಲ್ಲಿ 2.3, ಜೂನ್, 28 ರಂದು ಬೆಳಗ್ಗೆ 7.45 ಗಂಟೆಗೆ 3.0, ಹಾಗೆಯೇ ಅಂದು ಸಂಜೆ 4.32 ಗಂಟೆ ವೇಳೆಯಲ್ಲಿ 1.8 ರಿಕ್ಟರ್ ಮಾಪಕದಲ್ಲಿ ಹಾರಂಗಿ ಜಲಾಶಯದಲ್ಲಿರುವ ಶಾಶ್ವತ ಭೂಕಂಪನ ಮಾಪನ ಕೇಂದ್ರದಲ್ಲಿ ಭೂಕಂಪನ ದಾಖಲಾಗಿತ್ತು ಎಂದು ರಮೇಶ್ ಅವರು ಹೇಳಿದ್ದಾರೆ. 

2018 ರಲ್ಲಿ ಭೂಮಿ ಬಿರುಕು ಬಿಟ್ಟಿದ್ದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಲಾಗಿದ್ದು, ಈ ಭಾಗದಲ್ಲಿ ಈ ಬಾರಿ ಭೂಮಿ ಬಿರುಕು ಬಿಟ್ಟಿರುವುದಿಲ್ಲ ಎಂದು ವಿಜ್ಞಾನಿ ಡಾ.ರಮೇಶ್ ಅವರು ಹೇಳಿದ್ದಾರೆ.  

‘ಭೂಕಂಪನ ಸಂಭವಿಸಿದ್ದಲ್ಲಿ ಸಾರ್ವಜನಿಕರು ಗಾಬರಿಯಾಗದೆ ಮನೆಯಿಂದ ಹೊರಬರುವುದು, ವಿದ್ಯುತ್ ಮತ್ತು ಅಡುಗೆ ಅನಿಲ ಕಡಿತಗೊಳಿಸುವುದು (ಆಫ್ ಮಾಡುವುದು), ಕಟ್ಟಡದ ಮೇಲ್ಛಾವಣಿಯಲ್ಲಿ ಹೆಚ್ಚಿನ ಭಾರ ಇರದಂತೆ ಗಮನಹರಿಸುವುದು, ಇಂತಹ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಲ್ಲಿ ಅನಾಹುತವನ್ನು ಕಡಿಮೆ ಮಾಡಬಹುದು ಎಂದು ಡಾ.ರಮೇಶ್ ಅವರು ಸಲಹೆ ಮಾಡಿದ್ದಾರೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಡಾ.ಜಗದೀಶ್, ಜಿಲ್ಲಾ ವಿಪತ್ತು ಪರಿಣತರಾದ ಅನನ್ಯ ವಾಸುದೇವ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಿರಿಯ ಭೂವಿಜ್ಞಾನಿ ಲಾಯಲ್ ಇತರರು ಭೂ ವೀಕ್ಷಣಾ ತಂಡದಲ್ಲಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X