Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶ್ರೇಷ್ಠ ತಾಂತ್ರಿಕ ವ್ಯವಸ್ಥೆಯನ್ನು...

ಶ್ರೇಷ್ಠ ತಾಂತ್ರಿಕ ವ್ಯವಸ್ಥೆಯನ್ನು ರೂಪಿಸಿ: ಬಾಷ್ ಸಂಸ್ಥೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ30 Jun 2022 11:17 PM IST
share
ಶ್ರೇಷ್ಠ ತಾಂತ್ರಿಕ ವ್ಯವಸ್ಥೆಯನ್ನು ರೂಪಿಸಿ: ಬಾಷ್ ಸಂಸ್ಥೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಲಹೆ

ಬೆಂಗಳೂರು, ಜೂ. 30: ‘ಹೊಸ ಆಯಾಮ, ಸಂಶೋಧನೆಗಳ ಮೂಲಕ ಬೆಂಗಳೂರಿನಲ್ಲಿ ಶ್ರೇಷ್ಠ ತಾಂತ್ರಿಕ ಬೆಂಬಲ ವ್ಯವಸ್ಥೆಯನ್ನು ರೂಪಿಸಬೇಕು' ಎಂದು ‘ಬಾಷ್ ಸಂಸ್ಥೆ'ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದಿಲ್ಲಿ ಸಲಹೆ ನೀಡಿದ್ದಾರೆ. 

ಗುರುವಾರ ಪ್ರಧಾನಿಮೋದಿ ಅವರು ಆಡುಗೋಡಿಯಲ್ಲಿ ನಿರ್ಮಿಸಿರುವ ಬಾಷ್ ಸ್ಮಾರ್ಟ್ ಕ್ಯಾಂಪಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಮೋದಿಯವರು ಶಿಕ್ಷಣ, ಆರೋಗ್ಯ, ಉತ್ಪಾದನೆ, ಸಂಶೋಧನೆ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡಿದ್ದಾರೆ' ಎಂದರು.

‘ಮುಂದಿನ 25 ವರ್ಷಗಳು ಬಹಳ ಪ್ರಮುಖವಾಗಿದ್ದು, ಅದನ್ನು ಅಮೃತ ಕಾಲ ಎಂದು ಕರೆಯಲಾಗಿದೆ. ಈ ಅವಧಿಯಲ್ಲಿ ಆರ್ಥಿಕ ಬೆಳವಣಿಗೆ, ಸಮೃದ್ಧತೆ, ಜನರ ಜೀವನಮಟ್ಟ ಸುಧಾರಣೆ, ಪರಿಸರ ಮತ್ತು ಉದ್ಯಮಗಳ ಸಂಯೋಜನೆಗೆ ಸಾಧಿಸಬೇಕಾಗಿದೆ. ಈ ನಿಟ್ಟಿನಲ್ಲಿ ತಂತ್ರಜ್ಞಾನ ತನ್ನ ಛಾಪನ್ನು ಮೂಡಿಸಿರುವ ಬಾಷ್  ಸಂಸ್ಥೆ ಮೇಲ್ಪಂಕ್ತಿ ಹಾಕಬೇಕು ಎಂದು ಅವರು ಸೂಚಿಸಿದರು.

ಬಾಷ್  ಸಂಸ್ಥೆ ಒಂದು ಸಂಸ್ಕೃತಿಯಾಗಿ ಬೆಳೆದಿದೆ: ‘ಬಾಷ್ ಕಂಪೆನಿ ಯುವ ಇಂಜಿನಿಯರ್ಸ್‍ಗಳ ಕನಸಿನ ಸಂಸ್ಥೆಯಾಗಿದೆ. ನಾನು ಇಂಜಿನಿಯರ್ ಕಾಲೇಜಿನಲ್ಲಿದ್ದಾಗ ಟಾಟಾ ಮೋಟರ್ಸ್,  ಬಾಷ್  ನಂತಹ ಸಂಸ್ಥೆಯಲ್ಲಿ ಸೇವೆ ಸಲ್ಲಿಸುವ ಕನಸು ಕಂಡಿದ್ದೆ. ಇದು ಕೇವಲ ಉತ್ಪಾದನಾ ಅಥವಾ ಸಾಫ್ಟ್‍ವೇರ್ ಕಂಪೆನಿಯಲ್ಲ, ಬಾಷ್ ಒಂದು ಸಂಸ್ಕೃತಿಯಾಗಿ ಬೆಳೆದಿದೆ.

ಬದ್ಧತೆ, ಸಮರ್ಪಣೆ, ಪರಿಶ್ರಮಗಳಿಂದ ಇದು ಸಾಧ್ಯವಾಗಿದೆ. ಬಾಷ್ ಸಂಸ್ಥೆಯ 100 ವರ್ಷಗಳು ತನ್ನ ಸಾಧನೆಯನ್ನು ತಾನೇ ಹೇಳುತ್ತದೆ. ಸ್ವಾತಂತ್ರ್ಯದ ಮುಂಚೆಯೇ ಭಾರತವನ್ನು ಆಧುನಿಕ ಆರ್ಥಿಕ ಕೇಂದ್ರವಾಗಿ ಗುರುತಿಸಿ, ಭಾರತಕ್ಕೆ ಪ್ರವೇಶಿಸಿದರು. ಆರ್ಥಿಕ ಸ್ವಾವಲಂಬನೆಯಿಂದ ಭಾರತಕ್ಕೆ ಸ್ವಾತಂತ್ರ್ಯ ದೊರಕಲು ಕಾರಣವಾಯಿತು. ವಿಶ್ವ ಎರಡು ಮಹಾಯುದ್ಧಗಳನ್ನು ಕಂಡಿದೆ. ಬಾಷ್ ಎರಡೂ ಯುದ್ಧಗಳ ನಡುವೆಯೂ ಬೆಳೆದಿದೆ. ಮಹಾಯುದ್ಧಗಳು ಹೊಸ ತಂತ್ರಜ್ಞಾನ, ಹೊಸ ಉತ್ಪನ್ನಗಳಿಗೆ ನಾಂದಿಯಾಯಿತು. ಬಾಷ್ ನಲ್ಲಿನ ವಿನ್ಯಾಸಗಳ ನಿಖರತೆಯನ್ನು ಅವುಗಳ ಉತ್ತಮ ಉತ್ಪನ್ನಗಳು ನಿರೂಪಿಸುತ್ತವೆ. ಬಾಷ್ ತನ್ನ ಸದೃಢ ಸಾಧನೆಗಳಿಂದ ವಿಶ್ವದಲ್ಲಿ ಖ್ಯಾತಿ ಪಡೆದಿದೆ ಎಂದು ಬಸವರಾಜ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ಮುಂಚೂಣಿಯಲ್ಲಿದೆ: ಬೆಂಗಳೂರು ತನ್ನ ಪರಿಶ್ರಮದಿಂದ ತಾಂತ್ರಿಕ ಹಬ್ ಆಗಿದೆ. ಹಿಂದಿನಿಂದಿಲೂ ರಾಜ್ಯ ಹಾಗೂ ಕೇಂದ್ರ ಪಿಎಸ್‍ಯುಗಳ ತಾಂತ್ರಿಕತೆ, ಸಂಶೋಧನೆಗಳು, ಬೆಂಗಳೂರು ನಗರವನ್ನು ಐಟಿಬಿಟಿ ನಗರವಾಗಲು ಮಹತ್ವದ ಕೊಡುಗೆಯನ್ನು ನೀಡುತ್ತಾ ಬಂದಿವೆ. ಜೆನಿಟಿಕ್ಸ್‍ನಿಂದ ಬಾಹ್ಯಾಕಾಶ ಕ್ಷೇತ್ರದವರೆಗೆ 400 ವಿಶ್ವಮಟ್ಟದ ಸಂಶೋಧನಾ ಕೇಂದ್ರಗಳು ಬೆಂಗಳೂರಿನಲ್ಲಿವೆ. ಎಥನಾಲ್ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಹೈಡ್ರೋಜನ್ ಇಂಧನದ ಉತ್ಪಾದನೆಗೆ ಒತ್ತು ನೀಡಲಾಗಿದ್ದು, ಸಮುದ್ರದ ನೀರಿನಿಂದ ಅಮೋನಿಯಾ ಉತ್ಪಾದನೆಗೆ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

‘ಬಾಷ್ ಸಂಸ್ಥೆಯ ಯೋಜನೆಗಳಿಗೆ ರಾಜ್ಯ ಸರಕಾರ ಹೆಗಲಿಗೆ ಹೆಗಲು ನೀಡಲಿದೆ. ï ಸಂಸ್ಥೆಯ ವಿಶ್ವಮಟ್ಟದ ಸಂಶೋಧನಾ ಸಂಸ್ಥೆಯನ್ನು ಬೆಂಗಳೂರಿನಲ್ಲಿ ಸ್ಥಾಪಿಸಬೇಕು. ಜೊತೆಗೆ ಬಾಷ್‍ನ ಸ್ಮಾರ್ಟ್ ಕ್ಯಾಂಪಸ್ ಪರಿಸರ ಸ್ನೇಹಿಯಾಗಿದೆ'

-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X