Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನ್ನ ಹೇಳಿಕೆಯಿಂದ ದೇವೇಗೌಡರಿಗೆ...

ನನ್ನ ಹೇಳಿಕೆಯಿಂದ ದೇವೇಗೌಡರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಮಾಜಿ ಶಾಸಕ ಕೆ.ಎನ್.ರಾಜಣ್ಣ

ವಾರ್ತಾಭಾರತಿವಾರ್ತಾಭಾರತಿ1 July 2022 5:40 PM IST
share
ನನ್ನ ಹೇಳಿಕೆಯಿಂದ ದೇವೇಗೌಡರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಮಾಜಿ ಶಾಸಕ ಕೆ.ಎನ್.ರಾಜಣ್ಣ

ತುಮಕೂರು.ಜು.01:ದೊಡ್ಡೇರಿ ಹೋಬಳಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರೊಬ್ಬರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ದೇವೇಗೌಡರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿಲ್ಲ.ಅವರ ಸಾವನ್ನು ನಾನು ಬಯಸುವುದಿಲ್ಲ. ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಕಾರ್ಯಕ್ರಮದಲ್ಲಿ ನಾನು ಪದೇ ಪದೇ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳುತ್ತಿರುವುದನ್ನು ಗಮನಿಸಿದ ಮುಂಭಾಗದಲ್ಲಿ ಪ್ರೇಕ್ಷಕರೊಬ್ಬರು, ನಿಮಗೆ ದೇವೇಗೌಡರಿಗಿಂತ ವಯಸ್ಸಾಗಿದೆಯೇ ಸ್ವಾಮಿ ಎಂದು ಪ್ರಶ್ನಿಸಿದ ಈ ವೇಳೆ ನಾನು ಅವರು ಇಬ್ಬರು, ನಾಲ್ವರ ಸಹಾಯ ಪಡೆದು ನಡೆದಾಡಿ ಚುನಾವಣೆ ನಡೆಸುತ್ತಾರೆ. ನನ್ನಿಂದ ಆದಾಗದು ಎಂದು ಹೇಳಿದೆ. ಆದರೆ ನನ್ನ ಹೇಳಿಕೆಯನ್ನು ತಿರುಚಿ ಬಿತ್ತರಿಸಲಾಗಿದೆ.ಈ ವಿಚಾರವಾಗಿ ನಾನೇ ಖುದ್ದಾಗಿ ದೇವೇಗೌಡರನ್ನು ಭೇಟಿಯಾಗಿ ನಡೆದ ವಿಷಯಗಳನ್ನು ಮನವರಿಕೆ ಮಾಡಿಕೊಡುವುದಾಗಿ ತಿಳಿಸಿದರು.

ದೇವೇಗೌಡರ ಬಗ್ಗೆ ನನಗೆ ಆಪಾರವಾದ ಗೌರವವಿದೆ.2004ರಲ್ಲಿ ಬೆಳ್ಳಾವಿ ವಿಧಾನಸಭಾ ಕ್ಷೇತ್ರದಿಂದ ಟಿಕೇಟ್ ನೀಡಿ, ಜ್ವರದ ನಡುವೆಯೂ ಬಂದು ಪ್ರಚಾರ ಮಾಡಿ,ನನಗೆ ರಾಜಕೀಯ ಪುನರಜನ್ಮ ನೀಡಿದವರು.ಅವರ ಸಾವನ್ನು ನಾನು ಬಯಸುವುದಿಲ್ಲ. ಆದರೆ ಕೆಲವರು ಇದೇ ವಿಚಾರವನ್ನು ಮುಂದಿಟ್ಟುಕೊಂಡು ನನ್ನ ತೇಜೋವಧೆಗೆ ಮುಂದಾಗಿದ್ದಾರೆ.ತಳಸಮುದಾಯದಕ್ಕೆ ಸೇರಿದ ನನ್ನನ್ನು ರಾಜಕೀಯ ಅಧಿಕಾರದಿಂದ ದೂರ ಇರಿಸಲು ಈ ರೀತಿಯ ಪ್ರಯತ್ನ ನಡೆಸಿದ್ದಾರೆ ಎಂದು ಕೆ.ಎನ್.ಆರ್. ಅಸಮಾಧಾನ ವ್ಯಕ್ತಪಡಿಸಿದರು.

ಮಾಧ್ಯಮಗಳಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರ ಹೇಳಿಕೆಗಳನ್ನು ಗಮನಿಸಿದ್ದೇನೆ.ಅವರ ಹೇಳಿಕೆಗಳನ್ನು ಗಮನಿಸಿದರೆ ತಳಸಮುದಾಯಗಳು ರಾಜಕೀಯ ಅಧಿಕಾರ ಪಡೆಯುವುದನ್ನು ತಡೆಯುವ ಹುನ್ನಾರ ಅಡಗಿದೆ.ರಾಜ್ಯ ಮಟ್ಟದಲ್ಲಿ ಜೆಡಿಎಸ್‍ನವರು ಸಿದ್ದರಾಮಯ್ಯ ಅವರ ವಿರುದ್ದ ನಿಂತಂತೆ, ತುಮಕೂರು ಜಿಲ್ಲೆಯಲ್ಲಿ ನನ್ನ ವಿರುದ್ದ ಕತ್ತಿ ಮಸೆಯುತ್ತಿದ್ದಾರೆ.ಇವುಗಳಿಗೆ ಹೆದರುವುದಿಲ್ಲ. ಚುನಾವಣೆಯ ಗೆಲುವು,ಸೋಲು ಎರಡನ್ನು ನಾನು ಕಂಡಿದ್ದೇನೆ.ಅದು ಜನರ ಮೇಲೆ ನಿಂತಿರುತ್ತದೆ.ಯಾರ ಮತದಾರರ ಮನಸ್ಸು ಗೆಲ್ಲುತ್ತಾರೆ ಅವರಿಗೆ ಜಯಶಾಲಿಗಳಾ ಗುತ್ತಾರೆ.ಒಂದು ಜಾತಿಯ ಮತಗಳಿಂದ ಯಾರು ಚುನಾವಣೆ ಗೆಲ್ಲಲ್ಲು ಸಾಧ್ಯವಿಲ್ಲ.ಎಲ್ಲ ವರ್ಗದವರ ಮತಗಳ ಅಗತ್ಯವೂ ಇದೆ.ನನಗೂ ವಯಸ್ಸಾಗಿದೆ. ಹಾಗಾಗಿ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದೇನೆ. ಆ ನಂತರ ಕರೆದು ಟಿಕೇಟ್ ನೀಡಿದರೂ ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

ಈ ವೇಳೆ ಮುಖಂಡರಾದ ಕಲ್ಲಹಳ್ಳಿ ದೇವರಾಜು,ಗಂಗಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X