Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಕಾರ್ಮಿಕರ ಖಾಯಮಾತಿಗಾಗಿ...

ಬೆಂಗಳೂರು: ಕಾರ್ಮಿಕರ ಖಾಯಮಾತಿಗಾಗಿ ಆಗ್ರಹಿಸಿ ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಧರಣಿ

ವಾರ್ತಾಭಾರತಿವಾರ್ತಾಭಾರತಿ1 July 2022 6:12 PM IST
share
ಬೆಂಗಳೂರು: ಕಾರ್ಮಿಕರ ಖಾಯಮಾತಿಗಾಗಿ ಆಗ್ರಹಿಸಿ ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು, ಜೂ.23: ಪೌರ ಕಾರ್ಮಿಕರನ್ನು ಖಾಯಂಗೊಳಿಸಿ, ಸಾಲಪ್ಪ ವರದಿಯ ಶಿಫಾರಸ್ಸುಗಳನ್ನು ಜಾರಿಗೊಳಿಸುವುದು ಸೇರಿ ಅವರ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಫ್ರಿಡಂ ಪಾರ್ಕ್‍ನಲ್ಲಿ ಸಾವಿರಾರು ಪೌರಕಾರ್ಮಿಕರು ಅನಿರ್ದಿಷ್ಟಾವಧಿ ಧರಣಿಯನ್ನು ನಡೆಸುತ್ತಿದ್ದಾರೆ. 

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಸ್ವಚ್ಛತಾ ಕೆಲಸವನ್ನು ಹೊರ ಗುತ್ತಿಗೆಗೆ ನೀಡಲಾಗಿದೆ. ಗುಲಾಮಿ ಪದ್ಧತಿಯಿಂದ ಕಾರ್ಮಿಕರು ನಿರಂತರವಾಗಿ ಷೋಷಣೆಗೆ ಒಳಗಾಗಿದ್ದಾರೆ. ಹಾಗಾಗಿ ಈ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ, ಎಲ್ಲಾ ಕಾರ್ಮಿಕರನ್ನು ಖಾಯಂ ಮಾಡಬೇಕು. ಮುಖ್ಯಮಂತ್ರಿಗಳು ಬೇಟಿ ನೀಡಿ ಬೇಡಿಕೆಗಳನ್ನು ಈಡೇರಿಸುವವರೆಗೂ ಪ್ರತಿಭಟನೆಯನ್ನು ಕೈಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. 

ಕಾರ್ಮಿಕರಿಗಾಗಿ ಜಾರಿಮಾಡುವ ಗೃಹಭಾಗ್ಯ ಯೋಜನೆಯನ್ನು ಎಲ್ಲಾ ಪೌರಕಾರ್ಮಿಕರಿಗೆ ಸಿಗುವಂತೆ ನೋಡಿಕೊಳ್ಳಬೇಕು. ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಹಣಕಾಸಿನ ನೆರವನ್ನು ನೀಡಬೇಕು. ಮಹಿಳಾ ಕಾರ್ಮಿಕರಿಗೆ ಶೌಚಾಲಯ, ಕುಡಿಯುವ ನೀರು, ಹೆರಿಗೆ ರಜೆ ಸೇರಿದಂತೆ ಮೂಲ ಸೌಲಭ್ಯಗಳನ್ನು ಒದಗಿಸಿಕೊಡಬೇಕು. 60 ವರ್ಷ ನಂತರ ನಿವೃತ್ತಿಯಾಗುವ ಸ್ವಚ್ಛತಾ ಕಾರ್ಮಿಕರಿಗೆ 10 ಲಕ್ಷ ಪರಿಹಾರ ನೀಡಬೇಕು ಮತ್ತು ಮಾಸಿಕ 5 ಸಾವಿರ ಪಿಂಚಣಿ ಕೊಡಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದರು.

ಕಾಂಗ್ರೆಸ್ ಸರಕಾರವು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಗುತ್ತಿಗೆ ಪದ್ಧತಿ ರದ್ದುಪಡಿಸಿ ಎಲ್ಲಾ ಸ್ವಚ್ಛತಾ ಕಾರ್ಮಿಕರನ್ನು ಖಾಯಂ ಮಾಡುವ ನಿರ್ಣಯ ತೆಗೆದುಕೊಂಡಿತು. ಆದರೆ  ಪೌರಾಡಳಿತ ನಿರ್ದೇಶನಾಲಯದ ಅಧಿಕಾರಿಗಳು, ಸಚಿವ ಸಂಪುಟದ ನಿರ್ಣಯವನ್ನು ಅನುμÁ್ಠನ ಮಾಡಲಿಲ್ಲ. ಆದರೆ ಪೌರಕಾರ್ಮಿಕರ ಬದುಕನ್ನು ನಾಶ ಮಾಡುವಂತಹ ನಿಯಮಗಳನ್ನು ಜಾರಿ ಮಾಡಿದರು. ಕಾರ್ಮಿಕರನ್ನು ವಿಂಗಡಿಸಲಾಗಿದೆ. ಪೊರಕೆ ಹಿಡಿದು ಕಸ ಗುಡಿಸುವವರನ್ನು ಮಾತ್ರ ಪೌರಕಾರ್ಮಿಕರು ಎಂದು ಪರಿಗಣಿಸಿ ಬೇರೆ ಕಾರ್ಮಿಕರನ್ನು ಪ್ರತ್ಯೇಕಗೊಳಿಸಿದ್ದಾರೆ, ಇದು ಸರಿಯಲ್ಲ.

-ಮೈಸೂರು ನಾರಾಯಣ, ಪೌರ ಕಾರ್ಮಿಕರ ಸಮಿತಿಯ ರಾಜ್ಯಾಧ್ಯಕ್ಷ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X