Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುಂಬ್ರದಲ್ಲಿ ರಸ್ತೆ ಅಪಘಾತ: ಬೈಕ್ ಸವಾರ...

ಕುಂಬ್ರದಲ್ಲಿ ರಸ್ತೆ ಅಪಘಾತ: ಬೈಕ್ ಸವಾರ ತಂದೆ ಮೃತ್ಯು: ಸಹಸವಾರ ಪುತ್ರ ಗಂಭೀರ

ವಾರ್ತಾಭಾರತಿವಾರ್ತಾಭಾರತಿ4 July 2022 10:36 AM IST
share
ಕುಂಬ್ರದಲ್ಲಿ ರಸ್ತೆ ಅಪಘಾತ: ಬೈಕ್ ಸವಾರ ತಂದೆ ಮೃತ್ಯು: ಸಹಸವಾರ ಪುತ್ರ ಗಂಭೀರ

ಪುತ್ತೂರು, ಜು.4: ಬೈಕ್ ಮತ್ತು ಮಾರುತಿ ಓಮ್ಮಿ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ತಂದೆ ಮೃತಪಟ್ಟು ಸಹಸವಾರ ಪುತ್ರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರವಿವಾರ ರಾತ್ರಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ.

ಕುಂಬ್ರ ಪಂಜಿಗುಡ್ಡೆ ನಿವಾಸಿ ರಘುನಾಥ ಶೆಟ್ಟಿ(55) ಮೃತಪಟ್ಟವರು. ಅವರ ಪುತ್ರ ಅನುಷ್ ಶೆಟ್ಟಿ(25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನುಷ್ ಶೆಟ್ಟಿ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ತನ್ನ ಪುತ್ರನನ್ನು ಬೆಂಗಳೂರಿನ ಬಸ್ಸಿಗೆ ಬಿಡಲೆಂದು ಮನೆಯಿಂದ ಬೈಕ್‌ನಲ್ಲಿ ಬರುತ್ತಿದ್ದ ವೇಳೆಯಲ್ಲಿ ತಿಂಗಳಾಡಿ ರಸ್ತೆಯ ಕುಂಬ್ರ ಸಮೀಪದಲ್ಲಿ ಮುಂಭಾಗದಿಂದ ಬರುತ್ತಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಶೀನಪ್ಪ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಮಾರುತಿ ಓಮ್ನಿಗೆ ಬೈಕ್ ಢಿಕ್ಕಿಯಾಗಿತ್ತು. ಡಿಢಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಇಬ್ಬರೂ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರಾದ ಚಲನಚಿತ್ರ ನಟ ಸುಂದರ ರೈ ಮಂದಾರ ತನ್ನ ಸ್ನೇಹಿತರ ಜೊತೆಗೆ ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ದಾರಿಮಧ್ಯೆ ರಘುರಾಮ ಶೆಟ್ಟಿ ಮೃತಪಟ್ಟಿದ್ದಾರೆ. ಕಾಲು ಮುರಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ಅನುಷ್ ಶೆಟ್ಟಿ ಅವರನ್ನು ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X