Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಮ್ಮ ನಾಡ ಒಕ್ಕೂಟ ಹೆಬ್ರಿ ಘಟಕ ವತಿಯಿಂದ...

ನಮ್ಮ ನಾಡ ಒಕ್ಕೂಟ ಹೆಬ್ರಿ ಘಟಕ ವತಿಯಿಂದ ಸಾಧಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ4 July 2022 11:13 PM IST
share
ನಮ್ಮ ನಾಡ ಒಕ್ಕೂಟ ಹೆಬ್ರಿ ಘಟಕ ವತಿಯಿಂದ ಸಾಧಕರಿಗೆ ಸನ್ಮಾನ

ಎಣ್ಣೆಹೊಳೆ: ಬದ್ರಿಯಾ ಜುಮಾಮಸೀದಿ ಆವರಣದಲ್ಲಿ "ಸಮುದಾಯದ ಸಾಧಕರಿಗೆ ಸನ್ಮಾನ" ಕಾರ್ಯಕ್ರಮವನ್ನು ನಮ್ಮ ನಾಡ ಒಕ್ಕೂಟ ಹೆಬ್ರಿ ಘಟಕದ ಅಧ್ಯಕ್ಷ ಮುಹಮ್ಮದ್ ರಫೀಕ್ ಅಜೆಕಾರು ನೇತೃತ್ವದಲ್ಲಿ ನಡೆಯಿತು.

ಶೈಕ್ಷಣಿಕ ರಂಗದಲ್ಲಿ ಪದ್ಮಶ್ರಿ ಪ್ರಶಸ್ತಿ ವಿಜೇತ ಹರೇಕಳ ಹಾಜಬ್ಬ ಅವರ ವ್ಯಕ್ತಿ ಪರಿಚಯವನ್ನು ರಫೀಕ್ ಮಾಸ್ಟರ್ ನೀಡಿ, ಹರೇಕಳ ಹಾಜಬ್ಬ ಅವರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭ ಮಾತನಾಡಿದ ಹರೇಕಳ ಹಾಜಬ್ಬ ಅವರು ತಮ್ಮ ಸೇವೆಯು ಸಂಪೂರ್ಣವಾಗಿ ನಿಸ್ವಾರ್ಥವಾಗಿದ್ದು, ನಮ್ಮ ನಾಡ ಒಕ್ಕೂಟ ಹಾಗೂ ಇಡೀ ದೇಶದ ಎಲ್ಲಾರೂ ನನಗೆ ನೀಡಿದ ಗೌರವಕ್ಕೆ ಅಭಾರಿಯಾಗಿದ್ದೇನೆ ಎನ್ನುತ್ತಾ ಸಮುದಾಯದ ಎಲ್ಲಾ ಮಕ್ಕಳು, ಶಿಕ್ಷಣ ವ್ಯವಸ್ಥೆಯಲ್ಲಿ ಮುಂದೆ ಸಾಧನೆಯತ್ತ ಮುನ್ನಡೆಯಬೇಕೆಂದು ಸಲಹೆಯಿತ್ತರು.

ಈ ಸಂದರ್ಭದಲ್ಲಿ ಒಂದೇ ಮಸೀದಿಯಲ್ಲಿ 10 ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಬೆಳ್ವೆ ಮಸೀದಿಯ ಇಮಾಮ್ ಮೌಲಾನ ಮುಹಮ್ಮದ್ ರಫೀಕ್, ಹೈಕಾಡಿ ಮಸೀದಿಯ ಮೂಹಜ್ಹಿನ್ ಮುಹಮ್ಮದ್ ಅಶ್ರಫ್, ಎಣ್ಣೆಹೊಳೆ ಮಸೀದಿಯ ಮೂಹಝಿನ್ ಉಮರ್ ಫಾರೂಕ್ ಹರೇಕಳ ಹಾಜಬ್ಬ ಮತ್ತು ಇತರ ಗಣ್ಯರ ಮೂಲಕ ಸನ್ಮಾನಿಸಲಾಯಿತು.

ವೈದ್ಯಕೀಯ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಖ್ಯಾತ ಮೂಳೆ ತಜ್ಞರಾದ ಡಾ. ರಿಝ್ವಾನ್ ಅಹಮದ್, ಒಟಿ ಟೆಕ್ನಿಷಿಯನ್ ಹರ್ಷದ್ ಮುನಿಯಾಲು, ಲ್ಯಾಬ್ ಟೆಕ್ನಿಷಿಯನ್ ಅಫ್ರಾಝ್  ಶೇಕ್ ಅಜೆಕಾರು,‌ ಲ್ಯಾಬ್ ಟೆಕ್ನಿಷಿಯನ್ ಸೀಮಾ ಅಜೆಕಾರು ಅವರನ್ನು ಸನ್ಮಾಸಲಾಯಿತು.

ದ್ವಿತೀಯ ಪಿಯುಸಿಯಲ್ಲಿ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ ಪುತ್ತಿಗೆಯ ಶುಹೈಮಾ (97.6%), ಹೈಕಾಡಿಯ ನಸೀಹಾ ( 94.16%), ಹಾಲಾಡಿಯ ಮುಹಮ್ಮದ್ ಆಸೀಲ್ (89%) ಸಿದ್ದಾಪುರ-ಜನ್ಸಾಲೆಯ ಆಯೀಶತ್ ಫವೀಶಾ (97.4%), ಹೈಕಾಡಿಯ ಸಫಾ (97%), ಹೊಸಂಗಡಿಯ ಆಯೀಶಾ ಸಮನ್ (96%), ಹೊಸಂಗಡಿಯ ಶಿಫಾನ (95%) ಅಜೆಕಾರಿನ ಆಯೀಶಾ ಶಿಫಾನ (94%), ಎಣ್ಣೆಹೊಳೆಯ ನಫಿಯ ಖತೀಜಾ (91.5%) ಹಾಗೂ ಅದೇ  ಊರಿನ ನುಸೈಬ (89%) ಅವರನ್ನು ಹರೇಕಳ ಹಾಜಬ್ಬ ಹಾಗೂ ಇತರ ಗಣ್ಯರ ಮೂಲಕ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಮ್ಮ ನಾಡ ಒಕ್ಕೂಟದ  ಕೇಂದ್ರ ಸಮಿತಿಯ ಡಾ. ರಿಝ್ವಾನ್ ಅಹಮದ್, ಮುಹಮ್ಮದ್ ಹುಸೇನ್ ಕಾರ್ಕಳ, ಅಬ್ದುಲ್ ಹಮೀದ್ ಮೂಡುಬಿದಿರೆ, ಉಡುಪಿ ಜಿಲ್ಲಾಧ್ಯಕ್ಷರಾದ ಮುಸ್ತಾಕ್ ಅಹಮದ್ ಬೆಳ್ವೆ, ಜಿಲ್ಲಾ ಸಮಿತಿಯ ನಝೀರ್ ಶಾ ಅಜೆಕಾರು, ಹೈದರ್ ಎಣ್ಣೆಹೊಳೆ, ಅನ್ಸಾರ್ ಹೊಸಂಗಡಿ, ಸಗೀರ್ ಹೈಕಾಡಿ, ಖಾಸಿಂ ಕಾರ್ಕಳ,  ಹಾರೂನ್ ರಶೀದ್ ಸಾಸ್ತಾನ, ಕಾರ್ಕಳ ಘಟಕದ ಅಧ್ಯಕ್ಷರಾದ ಶಾಕಿರ್ ಹುಸೇನ್ ಶಿಷಾ, ಹೆಬ್ರಿ ಘಟಕದ ಪಿ.ಎ. ರಹೀಮ್ ಎಣ್ಣೆಹೊಳೆ, ಆಸಿಫ್ ಬೆಳ್ವೆ, ಮುನಾವರ್ ಅಜೆಕಾರು, ಮಮ್ತಾಝ್ ಎಣ್ಣೆಹೊಳೆ ಹಾಗೂ ಸ್ಥಳೀಯ ಮಸೀದಿಯ ಖತೀಬ್ ಪಿ.ಜೆ.ಮದನಿ,‌ ಮಾಜಿ ಅಧ್ಯಕ್ಷರುಗಳು, ಆಡಳಿತ ಕಮಿಟಿಯ ಪದಾಧಿಕಾರಿಗಳು, ಎಣ್ಣೆಹೊಳೆ ಮಸೀದಿಯ ಜಮಾತರು ಹಾಗೂ ಇತರ ಮಸೀದಿಗಳ ಅಧ್ಯಕ್ಷರುಗಳು ಮತ್ತಿತರರು ಉಪಸ್ಥಿತರಿದ್ದರು.

ಮಮ್ತಾಝ್ ಎಣ್ಣೆಹೊಳೆ ಹಾಗೂ ಅರ್ಫಾತ್ ಬೆಳ್ವೆ ಕಾರ್ಯಕ್ರಮ ನಿರೂಪಿಸಿದರು. ಸುಹೈಲ್ ಎಣ್ಣೆಹೊಳೆ, ಶಹದ್ ಎಣ್ಣೆಹೊಳೆ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X