Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಧಿಕಾರಿಗಳ ಮೇಲೆ ಸರಕಾರಕ್ಕೆ ನಿಯಂತ್ರಣ...

ಅಧಿಕಾರಿಗಳ ಮೇಲೆ ಸರಕಾರಕ್ಕೆ ನಿಯಂತ್ರಣ ಇಲ್ಲವೇ: ದಿನೇಶ್ ಗುಂಡೂರಾವ್ ಪ್ರಶ್ನೆ

ನ್ಯಾ. ಎಚ್.ಪಿ. ಸಂದೇಶ್ ಗೆ ವರ್ಗಾವಣೆ ಬೆದರಿಕೆ ಆರೋಪ ವಿಚಾರ

ವಾರ್ತಾಭಾರತಿವಾರ್ತಾಭಾರತಿ5 July 2022 8:25 PM IST
share
ಅಧಿಕಾರಿಗಳ ಮೇಲೆ ಸರಕಾರಕ್ಕೆ ನಿಯಂತ್ರಣ ಇಲ್ಲವೇ: ದಿನೇಶ್ ಗುಂಡೂರಾವ್ ಪ್ರಶ್ನೆ

ಬೆಂಗಳೂರು, ಜು. 5: ‘ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮಾಡಿದ್ದ ನ್ಯಾಯಮೂರ್ತಿಗಳನ್ನು ಐಪಿಎಸ್ ಅಧಿಕಾರಿಯೊಬ್ಬರು ವರ್ಗಾವಣೆ ನಡೆಸಲು ಮುಂದಾಗುತ್ತಾರೆಂದರೆ ಸರಕಾರ ಸತ್ತು ಹೋಗಿದೆ ಎಂದರ್ಥ. ಈ ಸರಕಾರದಲ್ಲಿ ಐಎಎಸ್-ಐಪಿಎಸ್‍ಗಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನೇ ವರ್ಗಾವಣೆ ಮಾಡುವಷ್ಟು ಬಲಾಢ್ಯರೆ? ಹಾಗಾದರೆ ಈ ಸರಕಾರಕ್ಕೆ ಅಧಿಕಾರಿಗಳ ಮೇಲೆ ನಿಯಂತ್ರಣವೇ ಇಲ್ಲವೆ?' ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ತಮ್ಮ ವರ್ಗಾವಣೆಗೆ ಐಪಿಎಸ್ ಅಧಿಕಾರಿಯೊಬ್ಬರು ಸರಕಾರಿ ಮಟ್ಟದಲ್ಲಿ ಪ್ರಭಾವ ಬೀರುತ್ತಿರುವ ಬಗ್ಗೆ ಸ್ವತಃ ನ್ಯಾಯಮೂರ್ತಿಗಳೇ ಹೇಳಿಕೊಂಡಿದ್ದಾರೆ. ಹಾಗಾದರೆ ಆ ಐಪಿಎಸ್ ಅಧಿಕಾರಿ ನ್ಯಾಯಾಂಗಕ್ಕಿಂತ ದೊಡ್ಡವರೆ? ನ್ಯಾಯಮೂರ್ತಿಗಳ ವರ್ಗಾವಣೆ ಪ್ರಕರಣ ಅತ್ಯಂತ ಗಂಭೀರವಾದದ್ದು. ಸರಕಾರ ನ್ಯಾಯಮೂರ್ತಿಗಳ ಆರೋಪದ ಕುರಿತು ತಕ್ಷಣವೆ ತನಿಖೆಗೆ ಆದೇಶಿಸಲಿ' ಎಂದು ಆಗ್ರಹಿಸಿದ್ದಾರೆ.

‘ಬಿಜೆಪಿ ಸರಕಾರದಲ್ಲಿ ಕೆಲ ಐಎಎಸ್-ಐಪಿಎಸ್ ಅಧಿಕಾರಿಗಳು ಕೊಬ್ಬಿದ ಗೂಳಿಗಳಾಗಿದ್ದಾರೆ. ಭ್ರಷ್ಟ ಅಧಿಕಾರಿಗಳೊಂದಿಗೆ ಸರಕಾರವೇ ಕೈ ಜೋಡಿಸಿ ಶೇ.40ರಷ್ಟು ಕಮೀಷನ್ ಹೊಡೆಯುತ್ತಿರುವಾಗ ಈ ಅಧಿಕಾರಿಗಳಿಗೆ ಸರಕಾರದ ಮೇಲೆ ಭಯವಿರಲು ಹೇಗೆ ಸಾಧ್ಯ? ಇಂದು ನ್ಯಾಯಮೂರ್ತಿಗಳ ವರ್ಗಾವಣೆಗೆ ಯತ್ನಿಸಿದವರು ಮುಂದೆ ಮುಖ್ಯಮಂತ್ರಿ ಬದಲಾವಣೆಗೂ ಕೈ ಹಾಕುವುದಿಲ್ಲವೆ?' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

‘ಈ ಭ್ರಷ್ಟ ಸರಕಾರದಲ್ಲಿ ದೀನ ದಲಿತರ ಹಾಗೂ ನೊಂದವರ ಆಶಾಕಿರಣವಾಗಿ ಉಳಿದಿರುವುದು ನ್ಯಾಯಾಂಗವೊಂದೆ. ಈಗ ಆ ನ್ಯಾಯಾಂಗದ ಮೇಲೂ ದುಷ್ಟರ ಕಣ್ಣು ಬಿದ್ದಿದೆ. ಇದು ನ್ಯಾಯಾಂಗ ವ್ಯವಸ್ಥೆಗೆ ಮಾರಕ. ಕಾರ್ಯಾಂಗದ ಅಧಿಕಾರಿಯೊಬ್ಬರು ನ್ಯಾಯಾಂಗದ ಮೇಲೆ ಪ್ರಭುತ್ವ ಸಾಧಿಸಲು ಹೊರಟಿರುವುದು ಸಣ್ಣ ಸಂಗತಿಯಲ್ಲ. ಸರಕಾರ ಈ ಕೂಡಲೆ ಕ್ರಮ ತೆಗೆದುಕೊಳ್ಳಲಿ' ಎಂದು ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.

3
ರಾಜ್ಯ BJP ಸರ್ಕಾರದಲ್ಲಿ ಕೆಲ IAS-IPS ಅಧಿಕಾರಿಗಳು ಕೊಬ್ಬಿದ ಗೂಳಿಗಳಾಗಿದ್ದಾರೆ. ಭ್ರಷ್ಟ ಅಧಿಕಾರಿಗಳೊಂದಿಗೆ ಸರ್ಕಾರವೇ ಕೈ ಜೋಡಿಸಿ 40% ಕಮೀಷನ್ ಹೊಡೆಯುತ್ತಿರುವಾಗ ಈ ಅಧಿಕಾರಿಗಳಿಗೆ ಸರ್ಕಾರದ ಮೇಲೆ ಭಯವಿರಲು ಹೇಗೆ ಸಾಧ್ಯ?
ಇಂದು ನ್ಯಾಯಮೂರ್ತಿಗಳ ವರ್ಗಾವಣೆಗೆ ಯತ್ನಿಸಿದವರು ಮುಂದೆ ಮುಖ್ಯಮಂತ್ರಿಗಳ ಬದಲಾವಣೆಗೂ ಕೈ ಹಾಕುವುದಿಲ್ಲವೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 5, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X