Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆ: ಉದ್ಯಮಿ ರಾಹುಲ್ ಬಲ್ಲಾಳ್...

ಮೂಡುಬಿದಿರೆ: ಉದ್ಯಮಿ ರಾಹುಲ್ ಬಲ್ಲಾಳ್ ನಿಧನ

ವಾರ್ತಾಭಾರತಿವಾರ್ತಾಭಾರತಿ6 July 2022 6:46 PM IST
share
ಮೂಡುಬಿದಿರೆ: ಉದ್ಯಮಿ ರಾಹುಲ್ ಬಲ್ಲಾಳ್ ನಿಧನ

ಮೂಡುಬಿದಿರೆ: ಜೈನ ಮನೆತನದ ವಾರಸುದಾರ, ಮೂಡುಬಿದಿರೆಯ ಬಲ್ಲಾಳ್ ಕುಟುಂಬದ ರಾಹುಲ್ ಬಲ್ಲಾಳ್ (51) ಅವರು ಇಂದು ನಿಧನರಾಗಿದ್ದಾರೆ.

ಕೃಷಿಕರೂ, ಉದ್ಯಮಿ ಜಯವರ್ಮರಾಜ್ ಬಲ್ಲಾಳ್ ಅವರ ಸುಪುತ್ರರಾಗಿದ್ದ ರಾಹುಲ್ ಬಲ್ಲಾಳ್ ಕಾನೂನು ಪಧವೀಧರರು. ತನ್ನ ಕುಟುಂಬದ ಕೃಷಿ ಹಾಗೂ ಹೋಟೇಲ್ ಉದ್ಯಮವನ್ನು ಮುನ್ನಡೆಸಲು ರಾಹುಲ್ ಅವರು ಕುಟುಂಬದ ಹಿರಿಮೆ ಗರಿಮೆಗೆ ಅನುಸಾರವಾಗಿ ವಹಿವಾಟು ನಡೆಸುತ್ತಾ ಬಂದರು.

ಚೆನ್ನೈ, ಬೆಂಗಳೂರು, ಮಂಗಳೂರು, ಮೂಡುಬಿದಿರೆಗಳಲ್ಲಿರುವ ಬೃಹತ್ ಹೋಟೇಲ್‌ಗಳು, ವಿವಿಧ ರೀತಿಯ ಕೃಷಿ, ವಿದೇಶಿ ಹಸುಗಳ ಹೈನುಗಾರಿಕೆ (ರಾಜ್ಯದ ಪ್ರಪ್ರಥಮ ಹವಾನಿಯಂತ್ರಿತ ದನದ ಕೊಟ್ಟಿಗೆ), ಸಾರಿಗೆ ವ್ಯವಸ್ಥೆ, ಆಸ್ಪತ್ರೆಗಳು ವಾಹನಗಳ ಅಧಿಕೃತ ಮಾರಾಟಗಾರರು ಮುಂತಾದ ಕ್ಷೇತ್ರಗಳಲ್ಲಿ ಅಪಾರವಾದ ವ್ಯವಹಾರವನ್ನು ಮಾಡಿದ ಬಲ್ಲಾಳ್ ಕುಟುಂಬದ ಕುಡಿಯಾಗಿ ರಾಹುಲ್ ಬಲ್ಲಾಳ್ ಸರಳ ಸಜ್ಜನ, ಸ್ನೇಹಶೀಲ ವ್ಯಕ್ತಿತ್ವದವರಾಗಿದ್ದರು.

ಬಸದಿಗಳು, ಹಿಂದೂ ದೇವಸ್ಥಾನಗಳು, ಪೂಜಾ ಮಂದಿರಗಳ ಸ್ಥಾಪಕರಾಗಿ, ಭೂತಾಲಯಗಳ ಅನುವಂಶೀಯ ಆಡಳಿತ ಮೊಕ್ತೇಸರರಾಗಿ ನಾಡಿನ ಧಾರ್ಮಿಕ ಪರಂಪರೆಗೆ ತನ್ನದೇ ಆದ ಅನುಪಮ ಕಾಣಿಕೆ ಸಲ್ಲಿಸಿದ ಬಲ್ಲಾಳ್ ಕುಟುಂಬದ ಆಶಾಕಿರಣವಾಗಿ ಹೊರಹೊಮ್ಮಿದವರು ರಾಹುಲ್ ಬಲ್ಲಾಳ್.

ಪರೋಪಕಾರದಲ್ಲಿ ರಾಹುಲ್ ಮುಂಚೂಣಿಯಲ್ಲಿದ್ದರು. ಇವರ ಹೋಟೇಲ್ ಮುಂತಾದ ಉದ್ಯಮಗಳಲ್ಲಿ ಅದೆಷ್ಟೋ ಜೈನರು ಬದುಕನ್ನು ಕಟ್ಟಿಕೊಂಡಿದ್ದಾರೆ. ಇವರ ಆಸ್ಪತ್ರೆಗಳಲ್ಲಿ ಅದೆಷ್ಟೋ ಬಡವರು ರಿಯಾಯಿತಿ ದರದಲ್ಲಿ ಚಿಕಿತ್ಸೆ ಪಡೆದವರಿದ್ದಾರೆ.

ಬಲ್ಲಾಳ್ ಮನೆತನದ ಸೇವಾಕೈಂಕರ್ಯಗಳನ್ನು ದಾನ ಧರ್ಮಾಧಿಗಳನ್ನು ರಾಹುಲ್ ಬಲ್ಲಾಳ್ ಮುಂದುವರೆಸಿಕೊಂಡು ಬಂದಿದ್ದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೈಭವದ ಪಂಚಕಲ್ಯಾಣಕ್ಕೆ, ಮಹಾಮಸ್ತಕಾಭಿಷೇಕಗಳಿಗೆ ವೈಭವತೆಯನ್ನು ತಂದುಕೊಟ್ಟವರು ಬಲ್ಲಾಳ್ ಮನೆತನದವರಾಗಿದ್ದಾರೆ. ಬಸದಿಗಳನ್ನು, ಹಿಂದೂ ದೇವಾಲಯಗಳನ್ನು ಅಭಿವೃದ್ಧಿ ಪಡಿಸಿ ಧಾರ್ಮಿಕ ಪರಂಪರೆಗೆ ಭವ್ಯತೆಯನ್ನು ತಂದವರು ಬಲ್ಲಾಲ್ ಮನೆತನದವರು.

ಮೃತರಿಗೆ ಅರೆವಳಿಕೆ ತಜ್ಞೆ ಪತ್ನಿ ಡಾ.ಪ್ರೀತಿ ಬಲ್ಲಾಳ್, ಓರ್ವ ಪುತ್ರ ಆದಿತ್ಯ ಬಲ್ಲಾಳ್, ತಂದೆ ಜಯ ವರ್ಮರಾಜ್ ಬಲ್ಲಾಳ್, ತಾಯಿ ಕೆ. ವಿನಯ ಜೆ. ಬಲ್ಲಾಳ್ ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X