ಜು.7ರಂದು ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ : ಡಿಸಿ ಕೂರ್ಮಾರಾವ್
![ಜು.7ರಂದು ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ : ಡಿಸಿ ಕೂರ್ಮಾರಾವ್ ಜು.7ರಂದು ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ : ಡಿಸಿ ಕೂರ್ಮಾರಾವ್](https://www.varthabharati.in/sites/default/files/images/articles/2022/07/6/341475-1657116657.jpeg)
ಡಿಸಿ ಕೂರ್ಮಾರಾವ್
ಉಡುಪಿ, ಜು.6: ಹವಮಾನ ಇಲಾಖೆಯ ಮನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜು.7ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story