ಯುವತಿ ನಾಪತ್ತೆ

ಉಡುಪಿ: ನಗರದ ಬಡನಿಡಿಯೂರಿನ ಮನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಸುಶೀಲ (27) ಎಂಬ ಯುವತಿ ಜೂನ್ ೩೦ರಂದು ಮನೆ ಯಿಂದ ಹೊರ ಹೋಗಿ ನಾಪತ್ತೆಯಾಗಿದ್ದಾರೆ.
೫ ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕಿವಿ ಕೇಳುವುದಿಲ್ಲ ಹಾಗೂ ಮಾತನಾಡಲು ಬರುವುದಿಲ್ಲ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ:೦೮೨೦-೨೫೩೭೯೯೯, ಪಿಎಸ್‌ಐ ಮೊ.ನಂ: ೯೪೮೦೮೦೫೪೪೭, ಉಡುಪಿ ವೃತ್ತ ನಿರೀಕ್ಷಕರು ಮೊ.ನಂ:೯೪೮೦೮೦೫೪೩೦ ಅನ್ನು ಸಂಪರ್ಕಿಸಬಹುದು ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story