Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಿನಲ್ಲಿ...

ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಿನಲ್ಲಿ ಕರೆ ಮಾಡಿ ಹಣದ ಬೇಡಿಕೆ: ವಂಚಕರ ವಿರುದ್ಧ ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ7 July 2022 1:35 PM IST
share
ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಿನಲ್ಲಿ ಕರೆ ಮಾಡಿ ಹಣದ ಬೇಡಿಕೆ: ವಂಚಕರ ವಿರುದ್ಧ ದೂರು ದಾಖಲು

ಬೆಂಗಳೂರು, ಜು.7: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಿನಲ್ಲಿ ಬಿಲ್ಡರ್ ಗಳಿಗೆ, ಕೆಲವು ಕಂಪೆನಿಗಳ ಮುಖ್ಯಸ್ಥರಿಗೆ ದೂರವಾಣಿ ಕರೆ ಮಾಡಿ ಹಣ ವರ್ಗಾಯಿಸುವಂತೆ ಒತ್ತಾಯಿಸಿ ವಂಚಿಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಆಯುಕ್ತರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ವಂಚಕ 7076522681 ನಂಬರ್ ನಿಂದ ತಾನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಂದು ಹಲವು ಜನರಿಗೆ ಕರೆ ಮಾಡಿ ಹಣ ಹಣ ವರ್ಗಾಯಿಸುವಂತೆ ಒತ್ತಾಯ ಮಾಡಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ತುಷಾರ್ ಗಿರಿನಾಥ್, ಈ ಮೊಬೈಲ್ ನಂಬರ್(7076522681)  ತನ್ನದ್ದಲ್ಲ ಹಾಗೂ ಹೀಗೆ ಕರೆ ಮಾಡಿ ಬಾಕಿ ಹಣ ಕಟ್ಟಿ ಎಂದು ತಾನು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ವಂಚಕರ ಬಗ್ಗೆ ಸೈಬರ್ ಕ್ರೈಂಗೆ ದೂರು ನೀಡಿದ್ದು, ಸೂಕ್ತ ಕ್ರಮಕ್ಕೆ ಅವರು ಒತ್ತಾಯಿಸಿದ್ದಾರೆ.  

Please note that 70765 22681 is not my number.

It has come to my notice that some fraudster has been misusing this as the number of the BBMP Chief Commissioner and misleading the public and officials. 1/2@CybercrimeCID @BlrCityPolice @CPBlr @BBMPAdmn

— Tushar Giri Nath IAS (@BBMPCOMM) July 7, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X