Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂ ರಾಜೀನಾಮೆ ನೀಡಿದರೆ ಕರ್ನಾಟಕಕ್ಕೆ...

ಸಿಎಂ ರಾಜೀನಾಮೆ ನೀಡಿದರೆ ಕರ್ನಾಟಕಕ್ಕೆ ಒಳಿತಾಗಲಿದೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ9 July 2022 11:56 AM IST
share
ಸಿಎಂ ರಾಜೀನಾಮೆ ನೀಡಿದರೆ ಕರ್ನಾಟಕಕ್ಕೆ ಒಳಿತಾಗಲಿದೆ: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಿದರೆ ಕರ್ನಾಟಕಕ್ಕೆ ಒಳಿತಾಗಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ವಿತರಣೆಗೆ ರಾಜ್ಯ ಸರಕಾರ ಅನುದಾನ ಬಿಡುಗಡೆಗೊಳಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ಅವರು ಕೊನೆಗೂ ನಿದ್ದೆಯಿಂದ ಎದ್ದಿದ್ದಾರೆ. ಅವರ ಮಂತ್ರಿಗಳು ಜನರ ಅಗತ್ಯಗಳಿಗೆ ಸ್ಪಂದಿಸದವರಾಗಿದ್ದಾರೆ. . ಮಕ್ಕಳು ಶೂ ಮತ್ತು ಸಾಕ್ಸ್‌ಗಳನ್ನು ಧರಿಸುವ ಅಗತ್ಯವನ್ನು ಪ್ರಶ್ನಿಸುವ ಅಹಂಕಾರವನ್ನು ಸಚಿವರು ಹೊಂದಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಅವರಿಗೆ ವಾಸ್ತವವನ್ನು ತೋರಿಸಲೇಬೇಕಿತ್ತು.  ಸಿಎಂ ರಾಜೀನಾಮೆ ನೀಡಿದರೆ ಕರ್ನಾಟಕಕ್ಕೆ ಒಳಿತಾಗಲಿದೆ ಎಂದು ಹೇಳಿದ್ದಾರೆ.

‘ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ಹಂಚಿಕೆಗೆ 132 ಕೋಟಿ ರೂಪಾಯಿಗಳನ್ನು ಒದಗಿಸಿ, ಹಣ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ' ಎಂದು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. 

.@CMofKarnataka @BSBommai has finally woken up from sleep.

His ministers are cold hearted to the needs of people. They have arrogance to question the need for Children to wear shoes & socks.@INCKarnataka had to show them the reality. Karnataka will be better off if CM resigns. pic.twitter.com/qxcNZNLuAf

— Siddaramaiah (@siddaramaiah) July 9, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X