ಬೆಂಗಳೂರು, ಜು.9: ಕೆಪಿಸಿಸಿ ಹಣಕಾಸು ಸಮಿತಿಯ ಸಂಚಾಲಕರನ್ನಾಗಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಖಜಾಂಚಿಯಾಗಿ ವಿನಯ್ ಕಾರ್ತಿಕ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಆದೇಶ ಹೊರಡಿಸಿದ್ದಾರೆ.