ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಳಿನ್ ಕುಮಾರ್ ಕಟೀಲ್, ರಾಜಕೀಯ ವಿಚಾರ ಚರ್ಚೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಇತ್ತೀಚೆಗೆ ವಿದೇಶ ಪ್ರವಾಸದಿಂದ ಹಿಂತಿರುಗಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಇಂದು ಭೇಟಿಯಾದರು.
ಈ ಸಂದರ್ಭದಲ್ಲಿ ರಾಜ್ಯದ ರಾಜಕೀಯ ಹಾಗೂ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚೆಗಳನ್ನು ನಡೆಸಲಾಯಿತು.
Next Story





