ಕಡಂಬು ಮಸೀದಿಯಲ್ಲಿ ಸಂಭ್ರಮದ ‘ಈದುಲ್ ಅಝ್‌ಹಾ’ ಆಚರಣೆ

ವಿಟ್ಲ: ಕಡಂಬು ಜುಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಿಸಲಾಯಿತು.
ಸಾಮೂಹಿಕ ಪ್ರಾರ್ಥನೆ ಬಳಿಕ ಖತೀಬ್ ಅಬ್ದುರ್ರಹ್ಮಾನ್ ಸಅದಿ ಈದ್ ಸಂದೇಶ ನೀಡಿದರು.
ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಪಿಲಿವಳಚ್ಚಿಲ್ , ಉಪಾಧ್ಯಕ್ಷ ಇಸ್ಮಾಯಿಲ್ ಎ.ಬಿ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಬಿ, ಜೊತೆ ಕಾರ್ಯದರ್ಶಿ ಅಬ್ದುಲ್ ಕುಞ್ಞಿ ಕೆ.ಎಸ್ ಹಾಗೂ ಅಝೀಝ್ ಬಿ.ಕೆ., ಇಬ್ರಾಹಿಂ ಬೆದ್ರಕ್ಕಾಡು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.




.jpeg)

.jpeg)



