Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೆಇಇ ಮೈನ್ಸ್ : ಆಳ್ವಾಸ್‌ನ 103...

ಜೆಇಇ ಮೈನ್ಸ್ : ಆಳ್ವಾಸ್‌ನ 103 ವಿದ್ಯಾರ್ಥಿಗಳಿಗೆ ಶೇ. 90ಕ್ಕೂ ಅಧಿಕ ಅಂಕ

ವಾರ್ತಾಭಾರತಿವಾರ್ತಾಭಾರತಿ12 July 2022 6:51 PM IST
share

ಮೂಡುಬಿದಿರೆ: ಜೆ.ಇ.ಇ ಮೈನ್ಸ್ ಪ್ರಥಮ ಹಂತದ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 103 ವಿದ್ಯಾರ್ಥಿಗಳು ಶೇ.90ಕ್ಕಿಂತ ಅಧಿಕ ಫಲಿತಾಂಶವನ್ನು ದಾಖಲಿಸಿದ್ದಾರೆ.

ಶೇ. 98ಕ್ಕಿಂತ ಅಧಿಕ 3 ವಿದ್ಯಾರ್ಥಿಗಳು, ಶೇ 97ಕ್ಕಿಂತ ಅಧಿಕ 12 ವಿದ್ಯಾರ್ಥಿಗಳು, ಶೇ. 96 ಕ್ಕಿಂತ ಅಧಿಕ 24 ವಿದ್ಯಾರ್ಥಿಗಳು ಹಾಗೂ ಶೇ. 95ಕ್ಕಿಂತ ಅಧಿಕ ಅಂಕವನ್ನು 37 ವಿದ್ಯಾರ್ಥಿಗಳು ಪಡೆದಿದ್ದಾರೆ.

ಜೆ.ಇ.ಇ ಮೈನ್ಸ್ ವಿದ್ಯಾರ್ಥಿಗಳಾದ ಮನೋಜ್‌ಎನ್ (98.88), ಗೌರವ್‌ ಎಮ್ (98.72), ರಿತೇಶ್ ರಾಜೇಂದ್ರ ಮಗದುಮ್ (98.58), ಆಯುಷ್ ರೆಡ್ಡಿ ಎನ್ (97.95), ಪ್ರಣವ್ ಶಶಿಕಾಂತ್ ಹಲ್‌ಯಾಲ್ (97.76), ಸೃಜನ್ ಶಾಂತಗೌಡ ಮುಕುಂದ್ (97.72), ಗುರುರಾಜ್ ಬಸವರಾಜ್ ಘತಿ ಗೆನ್ನವರ್ (97.57), ಭರತ್ ಎಮ್ ಯು (97.52), ಜೀವನ್ ಗೌಡ ಎನ್ (97.51), ಪ್ರಜ್ವಲ್ ಬಿ ಇಲಿಗೆರ್ (97.12), ಸುಹಾಸ್ ಪೆರಿ (97.06), ಮೊಹಮ್ಮದ್ ಅಬ್ದುಲ್ ಕ್ವಾದಿರ್ (97.00), ನಿತಿನ್ ಎಸ್ ದೆವಿಗಿಹಳ್ಳಿ (96.98), ಸುಹಾನ್ ಎಸ್ (96.73), ಪ್ರೀಯಾಂಕ ಮೆತಗೂಡ್ (96.63), ಅನಿರುದ್ಧ್ ಸುರೇಶ ಗುತ್ತಿಕಾರ್ (96.54), ಎಲ್‌ಅರ್ ಮೌರ್ಯ (96.48), ಕಲ್ಮೇಶ್ ಬರಮಪ್ಪತೆಲಿ (96.30), ಮೊಹಮ್ಮದ್ ಐಮನ್ (96.30), ವಿನಯ್ ಕುಮಾರ ಎಮ್ (96.27), ಸತ್ಯನಾರಯಣ ಖಂಡ್ರಟ್ಟಿ (96.23), ಅದಿತ್ಯ ರಾಥೋಡ್ (96.16),ಆದಿತ್ಯ ಎಚ್ ಪೂಜಾರಿ (96.14), ಮದನ ಕುಮಾರ ಎಮ್ (96.10), ರಾಜಶೇಖರ್ (95.87), ಸುರೇಶ್ ಸಂಗಪ್ಪ ತೆಲಸಂಗ್(95.81), ದೀಕ್ಷಾಎಲ್ (95.77), ಸತೀಶ್ ಕಲ್ಲತಿಪ್ಪಿ (95.77), ರಿತೇಶ್ ನಂದ ದೀಪನ್ನವರ್ (95.77),ನಿರೀಕ್ಷಾ ಶೆಟ್ಟಿ (95.63),ಆನಂದ ಪಾಟೀಲ್ (95.38), ಈಶ್ವರಿ (95.20), ಪ್ರಮೋದ್ ಬಿ ಬೇಲಾಗಲಿ (95.19), ರಶ್ಮಿ ತೇರಸ ಕೋಲಾಕೊ (95.19), ವಿನಾಯಕ್ ಬಿ ತುಳಸಿಗೇರಿ (95.17), ಹರ್ಷವರ್ದನ ಎನ್ ಜಿ (95.15), ಚಿರಂಜೀವಿ (95.13). ಎಲ್ಲಾ ವಿದ್ಯಾರ್ಥಿಗಳನ್ನು ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹಾಗೂ ಪ್ರಾಂಶುಪಾಲ ಪ್ರೊ. ಎಮ್. ಸದಾಕತ್‌ ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X