Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನ.11ರಿಂದ ಒಂದು ತಿಂಗಳ ಕಾಲ ಪ್ರತಿಷ್ಠಿತ...

ನ.11ರಿಂದ ಒಂದು ತಿಂಗಳ ಕಾಲ ಪ್ರತಿಷ್ಠಿತ ‘ಬೆಂಗಳೂರು ಡಿಸೈನ್ ಫೆಸ್ಟಿವಲ್’

ವಾರ್ತಾಭಾರತಿವಾರ್ತಾಭಾರತಿ12 July 2022 11:59 PM IST
share

ಬೆಂಗಳೂರು, ಜು.12: ಬೆಂಗಳೂರು ಡಿಸೈನ್ ಡಿಸ್ಟ್ರಿಕ್ಟ್ ಯೋಜನೆಯ ಭಾಗವಾಗಿ ಈ ವರ್ಷದ ನ.11ರಿಂದ ಡಿ.12ರವರೆಗೆ ಪ್ರತಿಷ್ಠಿತ ‘ಬೆಂಗಳೂರು ಡಿಸೈನ್ ಫೆಸ್ಟಿವಲ್' ನಡೆಯಲಿದೆ. ಈ ಉತ್ಸವದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಐಟಿ, ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಈ ಉತ್ಸವದಲ್ಲಿ ದೇಶ-ವಿದೇಶಗಳ ಖ್ಯಾತ ವಿನ್ಯಾಸಕಾರರು ಮತ್ತು ಶಿಲ್ಪಿಗಳು ಭಾಗವಹಿಸಲಿದ್ದಾರೆ. ಆಧುನಿಕ ಯುಗದಲ್ಲಿ ಆಕರ್ಷಕ ಮತ್ತು ಹೊಸತನದಿಂದ ಕೂಡಿರುವ ವಿನ್ಯಾಸವೇ ಸರ್ವಸ್ವವೂ ಆಗಿದೆ ಎಂದರು.

ಈ ಉತ್ಸವದ ಮೂಲಕ ಬೆಂಗಳೂರು ನಗರವು ವಿನ್ಯಾಸ ಕ್ಷೇತ್ರದ ಕಲಿಕೆ, ಅನ್ವಯಿಕತೆ, ಅಭಿವೃದ್ಧಿ ಮತ್ತು ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವಲ್ಲಿ ದೇಶದ ಅಗ್ರಗಣ್ಯ ನಗರವಾಗಲಿದೆ. ಜತೆಗೆ, ಈ ಕ್ಷೇತ್ರದಲ್ಲಿ ಯುವಜನರಿಗೆ ಹೇರಳ ಉದ್ಯೋಗ ಅವಕಾಶ ದೊರೆಯಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಕಲೆ ಮತ್ತು ವಿನ್ಯಾಸ ಆಧರಿತ ಆರ್ಥಿಕತೆಯು ಭವಿಷ್ಯದ ದಾರಿಯಾಗಿದೆ. ಬೆಂಗಳೂರು ನಗರವು ಇದರ ರಾಜಧಾನಿಯಾಗಿ ಹೊರಹೊಮ್ಮಬೇಕು ಎನ್ನುವುದು ಸರಕಾರದ ಗುರಿಯಾಗಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ಬೆಂಗಳೂರು ಯುವಜನರಿಗೆ ಡಿಸೈನ್ ಕ್ಷೇತ್ರದಲ್ಲಿ ಉಜ್ವಲ ಅವಕಾಶಗಳು ಕಾದಿವೆ. ಇದಕ್ಕೆ ಬೇಕಾದ ಕೌಶಲಗಳನ್ನು ಕಲಿಸಲು ಸೂಕ್ತ ವ್ಯವಸ್ಥೆ ಮಾಡಲಾಗುವುದು. ಕೆಲ ತಿಂಗಳ ಹಿಂದೆ ದುಬೈ ವಾಣಿಜ್ಯ ಮೇಳಕ್ಕೆ ತೆರಳಿದ್ದಾಗ ಈ ಯೋಜನೆ ಮತ್ತು ಬೆಂಗಳೂರು ಡಿಸೈನ್ ಫೆಸ್ಟಿವಲ್ ಬಗ್ಗೆ ಉಪಕ್ರಮ ಆರಂಭಿಸಲಾಗಿತ್ತು ಎಂದು ಅವರು ನುಡಿದರು. 

ಬೆಂಗಳೂರು ಡಿಸೈನ್ ಫೆಸ್ಟಿವಲ್‍ಗೆ ಅಂತರ್‍ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ, ವಲ್ರ್ಡ್ ಡಿಸೈನ್ ಕೌನ್ಸಿಲ್, ಜೈನ್ ವಿವಿ ಮುಂತಾದ ಸಂಸ್ಥೆಗಳು ಸಹಭಾಗಿತ್ವ ನೀಡುತ್ತಿವೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಐಎಸ್‍ಡಿಸಿ ಮುಖ್ಯಸ್ಥ ಟಾಮ್ ಜೋಸೆಫ್, ಡಿಜಿಟಲ್ ವಿಭಾಗದ ನಿರ್ದೇಶಕ ಅರುಣ್ ಬಾಲಚಂದ್ರನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X