ಭಾರೀ ಮಳೆ: ಚಾರ್ಮಾಡಿ ಘಾಟ್ನಲ್ಲಿ ಭೂಕುಸಿತ

ಚಿಕ್ಕಮಗಳೂರು: ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದ ಚಾರ್ಮಾಡಿ ಘಾಟ್ ಸಮೀಪ ಭೂ ಕುಸಿತ ಉಂಟಾಗಿದೆ.
ಚಾರ್ಮಾಡಿ ಘಾಟ್ ನ ಸೋಮನ ಕಾಡು ಸಮೀಪ ಲಘು ಭೂಕುಸಿತವಾಗಿದ್ದು, ಸದ್ಯ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಹೆದ್ದಾರಿ ಪ್ರಾಧಿಕಾರದ ಜೆಸಿಬಿ ಯಂತ್ರಗಳು ಮಣ್ಣು ತೆರವು ಕಾರ್ಯದಲ್ಲಿ ನಿರಂತರವಾಗಿ ತೊಡಗಿಕೊಂಡಿವೆ.
Next Story





