Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಮ್ಮ ಸರ್ಕಾರದ ಹಗರಣಗಳ ಬಗ್ಗೆ ತನಿಖೆಗೆ ಈ...

ನಮ್ಮ ಸರ್ಕಾರದ ಹಗರಣಗಳ ಬಗ್ಗೆ ತನಿಖೆಗೆ ಈ 3 ವರ್ಷ ಸಾಕಾಗಲಿಲ್ಲವೇ?: ಸಚಿವ ಅಶ್ವತ್ಥನಾರಾಯಣಗೆ ಸಿದ್ದರಾಮಯ್ಯ ತಿರುಗೇಟು

''ನೀವೆಲ್ಲರೂ ಸಾಮೂಹಿಕ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು''

ವಾರ್ತಾಭಾರತಿವಾರ್ತಾಭಾರತಿ15 July 2022 5:12 PM IST
share
ನಮ್ಮ ಸರ್ಕಾರದ ಹಗರಣಗಳ ಬಗ್ಗೆ ತನಿಖೆಗೆ ಈ 3 ವರ್ಷ ಸಾಕಾಗಲಿಲ್ಲವೇ?: ಸಚಿವ ಅಶ್ವತ್ಥನಾರಾಯಣಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: 'ನಿಮ್ಮ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ತನಿಖೆಗಾಗಿ ಇಡೀ ವಿಧಾನಸೌಧವನ್ನೇ ತನಿಖಾ ಸಂಸ್ಥೆಗಳಿಗೆ ಬಿಟ್ಟುಕೊಡಬೇಕಾಗಬಹುದು. ಸಚಿವರು ಬೇರೇನೂ ಕೆಲಸ ಮಾಡದೆ ತನಿಖಾಧಿಕಾರಿಗಳ ಮುಂದೆ ನಿತ್ಯ ವಿಚಾರಣೆಗೆ ಹಾಜರಿ ಹಾಕಬೇಕಾಗಬಹುದು. ಇದಕ್ಕಿಂತ ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

ಈ ಕುರಿತು ಶುಕ್ರವಾರ ಟ್ವಿಟ್ ಮಾಡಿರುವ ಅವರು,  'ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯ ಹಗರಣಗಳನ್ನು ತನಿಖೆಗೆ ಒತ್ತಾಯಿಸಿ ಸಿಎಂಗೆ ಪತ್ರ ಬರೆಯಲಿರುವ ಸಚಿವ ಅಶ್ವತ್ಥನಾರಾಯಣ ಹೇಳಿಕೆಯನ್ನು ಸ್ವಾಗತಿಸುತ್ತೇನೆ, ಇದೇ ರೀತಿ ಪಿಎಸ್ ಐ ನೇಮಕಾತಿ ಹಗರಣದಲ್ಲಿ ಅವರ ಮೇಲಿನ ಆರೋಪಗಳ ಬಗ್ಗೆಯೂ ತನಿಖೆಗೆ ಒತ್ತಾಯಿಸಿ ಪತ್ರ ಬರೆಯಲು ಕೇಳಿಕೊಳ್ಳುತ್ತೇನೆ' ಎಂದು ಹೇಳಿದ್ದಾರೆ. 

'ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷಗಳಾಯಿತು, ನಮ್ಮ ಸರ್ಕಾರದ ಹಗರಣಗಳ ಬಗ್ಗೆ ತನಿಖೆಗೆ ಈ ಮೂರು ವರ್ಷ ಸಾಕಾಗಲಿಲ್ಲವೇ? ನಿಮ್ಮ ತಲೆಗೆ ಹಗರಣಗಳು ಸುತ್ತಿಕೊಂಡ ಕೂಡಲೇ ನಮ್ಮ ಕಾಲದ ಹಗರಣಗಳು ನೆನಪಾಯಿತೇ?' ಎಂದು ಪ್ರಶ್ನೆ ಮಾಡಿದ್ದಾರೆ. 

'ಬಿಜೆಪಿ ಸರ್ಕಾರದ ಸಾಲು ಸಾಲು ಹಗರಣಗಳನ್ನು ಬಯಲಿಗೆಳೆಯದಂತೆ ತಡೆಯಲು ನೀವು ಮಾಡುತ್ತಿರುವ ಬೆದರಿಕೆ ರೂಪದ ಆರೋಪಗಳಿಗೆ ನಾವು ಬಗ್ಗುವವರಲ್ಲ. ಈ ರೀತಿಯ ಈ ಬ್ಲಾಕ್ ಮೇಲ್ ತಂತ್ರದಿಂದ ನಮ್ಮ ಬಾಯಿ ಮುಚ್ಚಿಸಬಹುದೆಂದು ತಿಳಿದುಕೊಂಡಿದ್ದರೆ ಅದು ನಿಮ್ಮ ಭ್ರಮೆ' ಎಂದು ಹೇಳಿದ್ದಾರೆ.

ನಿಮ್ಮ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ತನಿಖೆಗಾಗಿ ಇಡೀ ವಿಧಾನಸೌಧವನ್ನೇ ತನಿಖಾ ಸಂಸ್ಥೆಗಳಿಗೆ ಬಿಟ್ಟುಕೊಡಬೇಕಾಗಬಹುದು @drashwathcn. ಸಚಿವರು ಬೇರೇನೂ ಕೆಲಸ ಮಾಡದೆ ತನಿಖಾಧಿಕಾರಿಗಳ ಮುಂದೆ ನಿತ್ಯ ವಿಚಾರಣೆಗೆ ಹಾಜರಿ ಹಾಕಬೇಕಾಗಬಹುದು. ಇದಕ್ಕಿಂತ ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು. 4/4#PSIScam pic.twitter.com/J2M0LuBsxT

— Siddaramaiah (@siddaramaiah) July 15, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X