ಮಂಗಳೂರು : ಮಲ್ಲೂರು ಸಮೀಪದ ಬದ್ರಿಯಾ ನಗರದ ನಿವಾಸಿ ಅಲ್ ಮಸ್ಜಿದುಲ್ ಬದ್ರಿಯಾ ಜುಮಾ ಮಸ್ಜಿದ್ನ ಮಾಜಿ ಕೋಶಾಧಿಕಾರಿಯಾಗಿದ್ದ ಟಿ. ಆದಂ (82) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಬೆಳಗ್ಗೆ ನಿಧನರಾದರು.
ಮೃತರು ಪತ್ನಿ, ಮೂವರು ಪುತ್ರರು ಹಾಗೂ ಆರು ಮಂದಿ ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.